ವೈಯಕ್ತಿಕ ದ್ವೇಷಕ್ಕೆ ಬಲಿಯಾಯ್ತು ಅಮಾಯಕ ಜೀವ; ಕಲಬುರಗಿಯಲ್ಲಿ ಚಾಕುವಿನಿಂದ ಇರಿದು ಯುವಕನ ಹ*ತ್ಯೆ

1 month ago

90

0

ಹೊಸದಿಗಂತ ವರದಿ ಕಲಬುರಗಿ: ನಗರದ ರಾಮನಗರದಲ್ಲಿ ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ 26 ವರ್ಷದ ವಿಜಯಕುಮಾರ್ ಎಂಬಾತನನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಲಾಗಿದೆ. ನಿನ್ನೆ ಸಂಜೆ ನಗರದ ಶಾಮ್ ಬಾರ್‌ ಬಳಿ ಪರಿಚಿತ ವ್ಯಕ್ತಿಗಳೇ ವಿಜಯಕುಮಾರ್‌ಗೆ ಚಾಕುವಿನಿಂದ ಇರಿದಿದ್ದಾರೆ ಎನ್ನಲಾಗಿದೆ. ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ತೀವ್ರ ರಕ್ತಸ್ರಾವದಿಂದ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಇದನ್ನೂ ಓದಿ: ಈ ಘಟನೆ ಕುರಿತು ಸ್ಟೇಷನ್‌ ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ. The post ವೈಯಕ್ತಿಕ ದ್ವೇಷಕ್ಕೆ ಬಲಿಯಾಯ್ತು ಅಮಾಯಕ ಜೀವ; ಕಲಬುರಗಿಯಲ್ಲಿ ಚಾಕುವಿನಿಂದ ಇರಿದು ಯುವಕನ ಹ*ತ್ಯೆ appeared first on ONLINE. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.
Click here to Read More
Previous Article
ಪೋಕ್ಸೋ ಕೇಸ್‌ ಆರೋಪಿಯ ದುರಂತ ಅಂತ್ಯ: ಪೊಲೀಸ್ ಕಚೇರಿಯ 3ನೇ ಮಹಡಿಯಿಂದ ಜಿಗಿದು ಸಾ*ವು
Next Article
ಏಷ್ಯನ್ ಗೇಮ್ಸ್‌| ಶೂಟಿಂಗ್‌ನಲ್ಲಿ ಮೊದಲ ಪದಕದ ಸಂಭ್ರಮ: ಬೆಳ್ಳಿಯೊಂದಿಗೆ ಖಾತೆ ತೆರೆದ ಭಾರತ

Related ಅಪರಾಧ ಸುದ್ದಿ Updates:

Are you sure? You want to delete this comment..! Remove Cancel

Comments (0)

    Leave a comment