ತ್ರಿಶಾ ಕ್ಲಾಸಸ್‌: ಸಿಎ ಫೌಂಡೇಷನ್ ವಿದ್ಯಾರ್ಥಿಗಳಿಗೆ ಓರಿಯಂಟೇಶನ್ ಕಾರ್ಯಕ್ರಮ

1 month ago

45

0

ಕಟಪಾಡಿ, ಸೆ.21: ತ್ರಿಶಾ ಕ್ಲಾಸಸ್‌ ವತಿಯಿಂದ ಸಿಎ ಫೌಂಡೇಷನ್ ವಿದ್ಯಾರ್ಥಿಗಳಿಗೆ ಒರಿಯಂಟೇಶನ್‌ ಕಾರ್ಯಕ್ರಮ ಸೆಪ್ಟೆಂಬರ್ 20ರಂದು ಕಾಲೇಜ್ ಸಭಾಂಗಣದಲ್ಲಿ ನಡೆಯಿತು. ಜ್ಯೋತಿ ಬೆಳಗಿಸುವ ಮೂಲಕ ಈ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು. ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ಸಿ.ಎ. ನಾಗೇಂದ್ರ ಭಕ್ತ ಅವರು ವಿದ್ಯಾರ್ಥಿಗಳ ಉಜ್ವಲ ಭವಿಷ್ಯದ ಬಗ್ಗೆ ಅಮೂಲ್ಯ ವಿಚಾರ ಹಾಗೂ ಮಾರ್ಗದರ್ಶನ ನೀಡಿದರು. ತ್ರಿಶಾ ಸಂಸ್ಥೆಯ ಟ್ರಸ್ಟಿಗಳಾದ ರಾಮ್ ಪ್ರಭು, ಅಕಾಡೆಮಿಕ್ ಮ್ಯಾನೇಜರ್ ಶಾಂತಪ್ರಿಯ, ತ್ರಿಶಾ ಕಾಲೇಜ್ ಆಫ್‌ ಕಾಮರ್ಸ್‌ ಆ್ಯಂಡ್‌ ಮ್ಯಾನೇಜ್ಮೆಂಟ್ ನ ಸಂಧ್ಯಾ ಕಾಲೇಜಿನ […] The post ತ್ರಿಶಾ ಕ್ಲಾಸಸ್‌: ಸಿಎ ಫೌಂಡೇಷನ್ ವಿದ್ಯಾರ್ಥಿಗಳಿಗೆ ಓರಿಯಂಟೇಶನ್ ಕಾರ್ಯಕ್ರಮ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಒಂದು ವರ್ಷ ಪೂರ್ಣಗೊಳಿಸಿದ ಮಣಿಪಾಲ ಹಾಸ್ಪೈಸ್ ಮತ್ತು ರೆಸ್ಪೈಟ್ ಸೆಂಟರ್
Next Article
ಜಿಲ್ಲಾಮಟ್ಟದ ಬಾಸ್ಕೆಟ್ ಬಾಲ್ ಪಂದ್ಯಾಟ: ಕಾರ್ಕಳ ಜ್ಞಾನಸುಧಾ ಬಾಲಕಿಯರ ಹಾಗೂ ನಿಟ್ಟೆ ಬಾಲಕರ ತಂಡ ಪ್ರಥಮ ಸ್ಥಾನ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment