ಜಿಲ್ಲಾಮಟ್ಟದ ಬಾಸ್ಕೆಟ್ ಬಾಲ್ ಪಂದ್ಯಾಟ: ಕಾರ್ಕಳ ಜ್ಞಾನಸುಧಾ ಬಾಲಕಿಯರ ಹಾಗೂ ನಿಟ್ಟೆ ಬಾಲಕರ ತಂಡ ಪ್ರಥಮ ಸ್ಥಾನ

1 month ago

48

0

ಕಾರ್ಕಳ, ಸೆ.21: ಶಾಲಾ ಶಿಕ್ಷಣ ಇಲಾಖೆ(ಪ.ಪೂ.ಕಾಲೇಜು) ಹಾಗೂ ಗಣಿತನಗರದ ಕಾರ್ಕಳ ಜ್ಞಾನಸುಧಾ ಪದವಿಪೂರ್ವ ಕಾಲೇಜಿನ ಜಂಟಿ ಆಶ್ರಯದಲ್ಲಿ ನಡೆದ ಉಡುಪಿ ಜಿಲ್ಲಾಮಟ್ಟದ ಬಾಲಕ-ಬಾಲಕಿಯರ ಬಾಸ್ಕೆಟ್‌ಬಾಲ್ ಪಂದ್ಯಾಟದಲ್ಲಿ ಬಾಲಕಿಯರ ವಿಭಾಗದಲ್ಲಿ ಕಾರ್ಕಳ ಜ್ಞಾನಸುಧಾ ಪದವಿಪೂರ್ವ ಕಾಲೇಜು ಪ್ರಥಮ ಸ್ಥಾನವನ್ನು ಹಾಗೂ ಉಡುಪಿಯ ಎಂ.ಜಿ.ಎಂ ಪದವಿಪೂರ್ವ ಕಾಲೇಜು ದ್ವಿತೀಯ ಸ್ಥಾನವನ್ನು ಪಡೆದಿದೆ. ಬಾಲಕರ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ನಿಟ್ಟೆಯ ಡಾ.ಎನ್.ಎಸ್.ಎ.ಎಂ ಕಾಲೇಜು ಹಾಗೂ ದ್ವಿತೀಯ ಸ್ಥಾನವನ್ನು ಉಡುಪಿಯ ಎಂ.ಜಿ.ಎಂ ಪದವಿಪೂರ್ವ ಕಾಲೇಜು ತನ್ನದಾಗಿಸಿಕೊಂಡಿರುತ್ತದೆ. ಪಂದ್ಯಾಟದಲ್ಲಿ ಮೋಸ್ಟ್ ವ್ಯಾಲ್ಯೂಬಲ್ ಆಟಗಾರ ಪ್ರಶಸ್ತಿಯನ್ನು […] The post ಜಿಲ್ಲಾಮಟ್ಟದ ಬಾಸ್ಕೆಟ್ ಬಾಲ್ ಪಂದ್ಯಾಟ: ಕಾರ್ಕಳ ಜ್ಞಾನಸುಧಾ ಬಾಲಕಿಯರ ಹಾಗೂ ನಿಟ್ಟೆ ಬಾಲಕರ ತಂಡ ಪ್ರಥಮ ಸ್ಥಾನ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ತ್ರಿಶಾ ಕ್ಲಾಸಸ್‌: ಸಿಎ ಫೌಂಡೇಷನ್ ವಿದ್ಯಾರ್ಥಿಗಳಿಗೆ ಓರಿಯಂಟೇಶನ್ ಕಾರ್ಯಕ್ರಮ
Next Article
ಭವಿಷ್ಯದ ಸಮಾಜವನ್ನು ರೂಪಿಸುವ ವಿದ್ಯಾರ್ಥಿ ಸಂಘಗಳ ಅಗತ್ಯವಿದೆ: ಶ್ರೀವರ್ಮ ಅಜ್ರಿ ಎಂ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment