ಬಿಜೆಪಿಯವರು ಕಾಗದ, ಮೊಬೈಲ್‌ ನೋಡದೇ ವಂದೇ ಮಾತರಂ ಹಾಡಲಿ- ಗೃಹ ಸಚಿವ ಪ್ರಿಯಾಂಕ್‌ ಖರ್ಗೆ

1 month ago

43

0

ಬೆಂಗಳೂರು,ಸೆಪ್ಟಂಬರ್‌,21,2026 (www.justkannada.in): ಬಿಜೆಪಿಯವರು ಕಾಗದ, ಮೊಬೈಲ್‌ ನೋಡದೇ ವಂದೇ ಮಾತರಂ ಹಾಡಲಿ ಎಂದು  ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಅವರು ಬಿಜೆಪಿ ನಾಯಕರ ಕಾಲೆಳೆದರು. ಇಂದಿನಿಂದ ಮೂರುದಿನಗಳ ಕಾಲ ವಿಶೇಷ ಅಧಿವೇಶನ ಆರಂಭವಾಗಿದ್ದು ಸದನದಲ್ಲಿ ಬಿಜೆಪಿ ಜೆಡಿಎಸ್‌ ಸದಸ್ಯರು ಪೂರ್ಣವಾಗಿ ವಂದೇ ಮಾತರಂ ಹಾಡಿದರು.  ಈ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಗೃಹ ಸಚಿವ ಪ್ರಿಯಾಂಕ್‌ ಖರ್ಗೆ, ಬಿಜೆಪಿಯವರಿಗೆ ಟೆಲಿಪ್ರಾಂಪ್ಟರ್‌ ಇಲ್ಲದೆ ವಂದೇ ಮಾತರಂ ಹಾಡೋಕೆ ಬರಲ್ಲ.  ಅದರ ಪದಗಳ ಉಚ್ಚಾರಣೆ ಬರಲ್ಲ.  ಯಾವ ರೀತಿ ಹೇಳಬೇಕು.  ಪದ […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.