ವಾಲ್ಮೀಕಿ ಪ.ಪಂಗಡಗಳ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

1 month ago

46

0

ದಾವಣಗೆರೆ, ಸೆ 22 : ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ ನಿಯಮಿತ, ದಾವಣಗೆರೆ ಜಿಲ್ಲಾ ಕಛೇರಿಯ ವತಿಯಿಂದ 2026-27ನೇ ಸಾಲಿಗೆ ಪರಿಶಿಷ್ಟ ಪಂಗಡದ ಜನರಿಗಾಗಿ ಸ್ವಯಂ ಉದ್ಯೋಗ ಯೋಜನೆ, ಮೈಕ್ರೋ ಕ್ರೆಡಿಟ್ (ಪ್ರೇರಣಾ )ಯೋಜನೆ, ಭೂ ಒಡೆತನ ಹಾಗೂ ಗಂಗಾ ಕಲ್ಯಾಣ ಯೋಜನೆಗಳಿಗೆ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ ಫಲಾಪೇಕ್ಷಿಗಳು ಸೇವಾ ಸಿಂಧು ಪೋರ್ಟಲ್ http://sevasindu.karnataka.gov.in  ಮೂಲಕ ಆನ್‌ಲೈನ್‌ನಲ್ಲಿ ದಿನಾಂಕ 17.10.2026 ರ ಒಳಗಾಗಿ ಅರ್ಜಿ ಸಲ್ಲಿಸಬಹುದು. 2022-23,2023-24, 2024-25, 2025-26 [...] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.