ಬೆಂಗಳೂರಿನ ನೈಸ್ ರಸ್ತೆಯಲ್ಲಿ ಅಗ್ನಿ ಅವಘಡ: ಬಾನೆತ್ತರಕ್ಕೆ ಚಿಮ್ಮಿದ ಬೆಂಕಿ, ಪ್ರಯಾಣಿಕರ ಪರದಾಟ

20 hours ago

1

0

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ಬೆಂಗಳೂರಿನ ನೈಸ್ ರಸ್ತೆಯಲ್ಲಿ ಭಾನುವಾರ ಭೀಕರ ಅಗ್ನಿ ಅವಘಡವೊಂದು ಸಂಭವಿಸಿದ್ದು, ಡೀಸೆಲ್​​ ಟ್ಯಾಂಕರ್ ಪಲ್ಟಿಯಾಗಿ ಹೊತ್ತಿ ಉರಿದಿದೆ. ಕನಕಪುರ ರಸ್ತೆ ಟೋಲ್‌ನಿಂದ ಅಂಜನಾಪುರ ಕಡೆಗೆ ಚಲಿಸುತ್ತಿದ್ದ ವೇಳೆ ಈ ಅವಘಡ ಸಂಭವಿಸಿದ್ದು, ಬೆಂಕಿಯ ಕೆನ್ನಾಲಿಗೆ ಬಾನೆತ್ತರಕ್ಕೆ ಚಿಮ್ಮುತ್ತಿದೆ. ಘಟನಾ ಸ್ಥಳಕ್ಕೆ ತಲಘಟ್ಟಪುರ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ತಕ್ಷಣವೇ ಧಾವಿಸಿದ್ದು, ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದಾರೆ. ಆದರೆ, ಬೆಂಕಿಯ ತೀವ್ರತೆ ಹೆಚ್ಚಾಗಿರುವುದರಿಂದ ಕಳೆದ ಒಂದೂವರೆ ಗಂಟೆಯಿಂದಲೂ ನಿಯಂತ್ರಣಕ್ಕೆ ಬರುತ್ತಿಲ್ಲ. ಇದರಿಂದಾಗಿ ಇಡೀ ಪ್ರದೇಶದಲ್ಲಿ […]

The post ಬೆಂಗಳೂರಿನ ನೈಸ್ ರಸ್ತೆಯಲ್ಲಿ ಅಗ್ನಿ ಅವಘಡ: ಬಾನೆತ್ತರಕ್ಕೆ ಚಿಮ್ಮಿದ ಬೆಂಕಿ, ಪ್ರಯಾಣಿಕರ ಪರದಾಟ appeared first on ONLINE.

Click here to Read More
Previous Article
ವಿಜಯಪುರ: ಹೊಲದಲ್ಲಿ ಬೆಳೆದಿದ್ದ 1 ಕೋಟಿ ರೂ. ಮೌಲ್ಯದ ಗಾಂಜಾ ಜಪ್ತಿ, ಆರೋಪಿ ಅರೆಸ್ಟ್
Next Article
ದಸರಾ ಅಂಗಳದಲ್ಲಿ ಕಂಬಳದ ಕಹಳೆ: ಮೈಸೂರಿನಲ್ಲಿ ಕರಾವಳಿಯ ಸಂಸ್ಕೃತಿಯ ಅನಾವರಣ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment