ದಾಂಡಿಯಾ ಕಾರ್ಯಕ್ರಮದ ವೇಳೆ ದುರಂತ: ಲೈಟಿಂಗ್ ಕಂಬ ಬಿದ್ದು ವಿದ್ಯಾರ್ಥಿನಿ ಸಾ*ವು

23 hours ago

2

0

ಹೈದರಾಬಾದ್: ದಾಂಡಿಯಾ (Dandiya) ಸಂಭ್ರಮಾಚರಣೆಯ ವೇಳೆ ಲೈಟಿಂಗ್ ಕಂಬ ಬಿದ್ದು (Lighting Structure Collapse) ವಿದ್ಯಾರ್ಥಿನಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹೈದರಾಬಾದ್‌ನ ಹೊರವಲಯದ ನಾದರ್‌ಗುಲ್‌ನಲ್ಲಿರುವ ಎಂವಿಎಸ್‌ಆರ್ ಎಂಜಿನಿಯರಿಂಗ್ ಕಾಲೇಜಿನಲ್ಲಿ ನಡೆದಿದೆ. ಘಟನೆಯಲ್ಲಿ 15ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಾಯಗೊಂಡಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ವರದಿಯಾಗಿದೆ. ದಾಂಡಿಯಾ ಸಂಭ್ರಮದ ನಡುವೆ ಸಂಭವಿಸಿದ ದುರಂತ ನವರಾತ್ರಿ ಹಿನ್ನೆಲೆಯಲ್ಲಿ ಎಂವಿಎಸ್‌ಆರ್ ಎಂಜಿನಿಯರಿಂಗ್ ಕಾಲೇಜಿನಲ್ಲಿ ದಾಂಡಿಯಾ ನೃತ್ಯ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾಲೇಜಿನ ಮೈದಾನದಲ್ಲಿ ನೂರಾರು ವಿದ್ಯಾರ್ಥಿಗಳು ಸಂಭ್ರಮದಿಂದ ನೃತ್ಯ ಮಾಡುತ್ತಿದ್ದರು. […]

Source

Click here to Read More
Previous Article
ಕ್ಯಾನ್ಸರ್ ರೋಗಿಗಳಿಗೆ ಕೇಂದ್ರದಿಂದ ಬಿಗ್ ರಿಲೀಫ್; 137 ಔಷಧಿಗಳ ಬೆಲೆ ಶೇ. 70 ರಷ್ಟು ಇಳಿಕೆ
Next Article
ಕೋಲ್ಕತ್ತಾ ಕಾಲ್ತುಳಿತ ಪ್ರಕರಣ; ದುರ್ಗಾ ಪೂಜಾ ಪೆಂಡಾಲ್ ಆಯೋಜಕರು ಸೇರಿ 7 ಮಂದಿ ಅರೆಸ್ಟ್‌

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment