ಬೋಳಿಯಾರ್ ಪಿಕಪ್, ಸ್ಕೂಟರ್ ಅಪಘಾತ: ಗಂಭೀರವಾಗಿ ಗಾಯಗೊಂಡಿದ್ದ ಸಹ ಸವಾರನೂ ಸಾ*ವು

14 hours ago

5

0

ಹೊಸದಿಗಂತ ವರದಿ ಮಂಗಳೂರು: ಬೋಳಿಯಾರ್ ಸಮೀಪದ ಕುರ್ನಾಡು ಪಡೀಲ್ ಪೆಟ್ರೋಲ್ ಪಂಪ್ ಬಳಿ ದ್ವಿಚಕ್ರ ವಾಹನವೊಂದಕ್ಕೆ ಹಿಂಬದಿಯಿಂದ ಬಂದ ಪಿಕಪ್ ವಾಹನವೊಂದು ಡಿಕ್ಕಿ ಹೊಡೆದ ಘಟನೆಯಲ್ಲಿ ಗಂಭೀರ ಗಾಯಗೊಂಡಿದ್ದ ಸಹಸವಾರನೂ ಸೋಮವಾರ ರಾತ್ರಿ ಚಿಕಿತ್ಸೆಗೆ ಸ್ಪಂದಿಸದೆ ಸಾವನ್ನಪ್ಪಿದ್ದಾರೆ. ಕಿನ್ಯ ಅರೆಬಿನಗರದ ಮಹಮ್ಮದ್ ಅಫ್ರಾಝ್ ( 22) ಹಾಗೂ ಕಿನ್ಯ ಉಕ್ಕುಡ ನಿವಾಸಿಯಾದ ಜುನೈದ್ (23) ಮೃತಪಟ್ಟ ಯುವಕರಾಗಿದ್ದಾರೆ. ಮೃತ ಜುನೈದ್ ಕಲ್ಲಾಪು ಮಾರುಕಟ್ಟೆಯಲ್ಲಿ ತರಕಾರಿ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದರೆ, ಅಫ್ರಾಝ್ ಮುಂಬೈ, ಬೆಂಗಳೂರಿನಲ್ಲಿ ಕೆಲಸದಲ್ಲಿದ್ದು ಇತ್ತೀಚಿಗೆ ಊರಿಗೆ […]

The post ಬೋಳಿಯಾರ್ ಪಿಕಪ್, ಸ್ಕೂಟರ್ ಅಪಘಾತ: ಗಂಭೀರವಾಗಿ ಗಾಯಗೊಂಡಿದ್ದ ಸಹ ಸವಾರನೂ ಸಾ*ವು appeared first on ONLINE.

Click here to Read More
Previous Article
ಏರ್‌ಪೋರ್ಟ್‌ನಲ್ಲಿ ಭರ್ಜರಿ ಚಿನ್ನದ ಬೇಟೆ: ದುಬೈನಿಂದ ದೆಹಲಿಗೆ ಬಂದ ಪ್ರಯಾಣಿಕನ ಬ್ಯಾಗ್‌ನಲ್ಲಿತ್ತು 3.2 ಕೆ.ಜಿ. ಬಂಗಾರ
Next Article
ಕೂಡುಮಂಗಳೂರಿನಲ್ಲಿ ಭೀಕರ ಬೈಕ್ ಅಪಘಾತ: 70 ವರ್ಷದ ವೃದ್ಧೆ ಸಾ*ವು

Related ಅಪರಾಧ ಸುದ್ದಿ Updates:

Are you sure? You want to delete this comment..! Remove Cancel

Comments (0)

    Leave a comment