ಟೈಗರ್‌ ಶ್ರಾಫ್‌ ಕಾರಿನ ಮೇಲೆ ಗುಂಡಿನ ದಾಳಿ ಕೇಸ್‌; ಓರ್ವ ಅಪ್ರಾಪ್ತ ಸೇರಿ ಮೂವರ ಬಂಧನ

23 hours ago

2

0

ಮುಂಬೈ: ಬಾಲಿವುಡ್‌ ನಟ ಟೈಗರ್‌ ಶ್ರಾಫ್‌ ಅವರ ಕಾರಿನ ಮೇಲೆ ನಡೆದ ಗುಂಡಿನ ದಾಳಿ ಪ್ರಕರಣದ ತನಿಖೆ ಚುರುಕುಗೊಂಡಿದೆ. ಘಟನೆ ಬಳಿಕ ತಲೆಮರೆಸಿಕೊಂಡಿದ್ದ ಮೂವರು ಆರೋಪಿಗಳನ್ನು ಬಂಧಿಸಲಾಗಿದ್ದು, ಅವರಲ್ಲಿ 17 ವರ್ಷದ ಅಪ್ರಾಪ್ತನೂ ಸೇರಿದ್ದಾನೆ. ಮುಂಬೈನ ಜುಹು ಪ್ರದೇಶದಲ್ಲಿ ನಡೆದಿದ್ದ ಈ ಘಟನೆ ಸಿನಿಮಾ ಕ್ಷೇತ್ರದಲ್ಲಿ ಆತಂಕ ಮೂಡಿಸಿತ್ತು. ಗುಂಡಿನ ದಾಳಿ ನಡೆದ ಬಳಿಕ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದರು. ಅವರ ಪತ್ತೆಗಾಗಿ ಪೊಲೀಸರು ತನಿಖೆ ಚುರುಕುಗೊಳಿಸಿದ್ದರು. ಇದೀಗ ಆಂಟಿ-ಗ್ಯಾಂಗ್‌ಸ್ಟರ್ ಟಾಸ್ಕ್ ಫೋರ್ಸ್‌ (ATF) ಮತ್ತು ರಾಜಸ್ಥಾನ ಪೊಲೀಸರು […]

Source

Click here to Read More
Previous Article
ಫೇಸ್‌ಬುಕ್‌, ಇನ್‌ಸ್ಟಾಗ್ರಾಂನಲ್ಲಿ ರಾಜಕೀಯ ಕಂಟೆಂಟ್‌ಗೆ ಬ್ರೇಕ್‌? ಮೆಟಾಗೆ ಕೇಂದ್ರ ಸರ್ಕಾರ ಸೂಚನೆ
Next Article
ನಟ ಟೈಗರ್ ಶ್ರಾಫ್ ಮೇಲೆ ಶೂಟೌಟ್; ಕಠಿಣ ಕ್ರಮಕ್ಕೆ ಸಿಎಂ ದೇವೇಂದ್ರ ಫಡ್ನವೀಸ್ ಸೂಚನೆ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment