ಆಯುಧ ಪೂಜೆ ಹಿನ್ನೆಲೆ ಹೂವು-ಹಣ್ಣುಗಳ ಬೆಲೆ ಏರಿಕೆ: ಬೆಂಗಳೂರಲ್ಲಿ ಖರೀದಿ ಭರಾಟೆ ಜೋರು!

19 hours ago

1

0

ಬೆಂಗಳೂರು: ನಾಡಿನಾದ್ಯಂತ ಆಯುಧ ಪೂಜೆ ಮತ್ತು ವಿಜಯದಶಮಿಯ ಸಂಭ್ರಮ ಮನೆಮಾಡಿದೆ. ವಾಹನಗಳು, ಯಂತ್ರೋಪಕರಣಗಳು ಹಾಗೂ ಕೆಲಸಕ್ಕೆ ಬಳಸುವ ಉಪಕರಣಗಳಿಗೆ ಪೂಜೆ ಸಲ್ಲಿಸಲು ಜನರು ಸಿದ್ಧತೆ ನಡೆಸಿದ್ದಾರೆ. ಆದರೆ, ಹಬ್ಬದ ಸಂಭ್ರಮದ ನಡುವೆ ಹೂವು, ಹಣ್ಣು ಹಾಗೂ ಪೂಜಾ ಸಾಮಗ್ರಿಗಳ ಬೆಲೆ ಏರಿಕೆ ಗ್ರಾಹಕರಿಗೆ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಬೆಲೆ ಎಷ್ಟೇ ಹೆಚ್ಚಾದರೂ ಸಂಪ್ರದಾಯದಂತೆ ಹಬ್ಬ ಆಚರಿಸಲೇಬೇಕೆಂಬ ಕಾರಣಕ್ಕೆ ಜನರು ಮಾರುಕಟ್ಟೆಗಳಿಗೆ ತೆರಳಿ ಅಗತ್ಯ ವಸ್ತುಗಳನ್ನು ಖರೀದಿಸುತ್ತಿದ್ದಾರೆ. ಬೆಳ್ಳಂಬೆಳಗ್ಗೆಯೇ ಮಾರುಕಟ್ಟೆಗಳಲ್ಲಿ ಜನಸಾಗರ ಬೆಂಗಳೂರಿನ ಕೆ.ಆರ್. ಮಾರುಕಟ್ಟೆ, ಮಲ್ಲೇಶ್ವರ, ಗಾಂಧಿಬಜಾರ್, […]

Source

Click here to Read More
Previous Article
Job Opportunity: ಸೈನಿಕ ಶಾಲೆಯಲ್ಲಿ ಬೃಹತ್ ಉದ್ಯೋಗಾವಕಾಶ, ಲಕ್ಷ ರೂ. ವರೆಗೆ ವೇತನವಿರುವ ಈ ಹುದ್ದೆಗಳಿಗೆ ಇಂದೇ ಅರ್ಜಿ ಹಾಕಿ!
Next Article
ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಸಂಭ್ರಮ: ನೊಣವಿನಕೆರೆ ಶ್ರೀಗಳು ಭಾಗಿ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment