ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಭಾರಿ ಮಳೆ ಸಾಧ್ಯತೆ: ಹಲವು ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್

1 day ago

1

0

ಬೆಂಗಳೂರು: ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮತ್ತೆ ಮಳೆ ಚುರುಕುಗೊಳ್ಳುವ ಸಾಧ್ಯತೆಯಿದ್ದು, ಭಾರತೀಯ ಹವಾಮಾನ ಇಲಾಖೆ (IMD) ಮುನ್ನೆಚ್ಚರಿಕೆ ನೀಡಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಅಕ್ಟೋಬರ್ 24ರವರೆಗೆ ಹಾಗೂ ಕರಾವಳಿ ಕರ್ನಾಟಕದ ಜಿಲ್ಲೆಗಳಲ್ಲಿ ಅಕ್ಟೋಬರ್ 20ರಿಂದ 22ರವರೆಗೆ ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಗುಡುಗು, ಮಿಂಚು ಹಾಗೂ ಬಿರುಗಾಳಿಯೊಂದಿಗೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಗಂಟೆಗೆ 30ರಿಂದ 40 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯೂ ಇರುವುದರಿಂದ […]

Source

Click here to Read More
Previous Article
ಬೆಂಗಳೂರಿನಲ್ಲಿ ವಕೀಲನ ತಲೆಗೆ ಗುಂಡಿಟ್ಟು ಬರ್ಬರ ಹ*ತ್ಯೆ
Next Article
ಕಬ್ಬಿನ ಬೆಲೆ ಹೆಚ್ಚಳಕ್ಕೆ ಆಗ್ರಹಿಸಿ ಅ.23 ಕ್ಕೆ ಹೆದ್ದಾರಿ ಬಂದ್ : ಬಡಗಲಪುರ ನಾಗೇಂದ್ರ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment