ಎರಡನೇ ಮಗುವಿಗೆ ‘ದೇವಿ’ ಎಂದು ನಾಮಕರಣ ಮಾಡಿದ ದೀಪಿಕಾ-ರಣವೀರ್

17 hours ago

4

0

ಮುಂಬೈ: ಬಾಲಿವುಡ್‌ ನಟಿ ದೀಪಿಕಾ ಪಡುಕೋಣೆ ಮತ್ತು ನಟ ರಣವೀರ್ ಸಿಂಗ್ ತಮ್ಮ ಎರಡನೇ ಹೆಣ್ಣು ಮಗುವಿನ ಹೆಸರನ್ನು ಬಹಿರಂಗಪಡಿಸಿದ್ದಾರೆ. ವಿಜಯದಶಮಿಯ ಶುಭ ಸಂದರ್ಭದಲ್ಲಿ ಮುದ್ದಾದ ಮಗಳಿಗೆ ‘ದೇವಿ ಪಡುಕೋಣೆ ಸಿಂಗ್’ ಎಂದು ನಾಮಕರಣ ಮಾಡಿರುವುದಾಗಿ ದಂಪತಿ ತಿಳಿಸಿದ್ದಾರೆ. ಈ ಖುಷಿಯ ಸುದ್ದಿಯನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ಅಭಿಮಾನಿಗಳಿಂದ ಶುಭಾಶಯಗಳ ಮಹಾಪೂರವೇ ಹರಿದುಬರುತ್ತಿದೆ. ಎರಡನೇ ಮಗಳ ಹೆಸರನ್ನು ರಿವೀಲ್ ಮಾಡಿದ ದೀಪಿಕಾ-ರಣವೀರ್ ಎರಡನೇ ಮಗುವಿನ ಆಗಮನದ ಬಳಿಕ ಮೊದಲ ಬಾರಿಗೆ ಕುಟುಂಬದ ನಾಲ್ವರ ಸುಂದರ ಚಿತ್ರವನ್ನು ದೀಪಿಕಾ ಮತ್ತು […]

Source