ಮೈಸೂರು ಅರಮನೆಯಲ್ಲಿ ಕಳೆಗಟ್ಟಿದ ಆಯುಧ ಪೂಜೆ ಸಂಭ್ರಮ

1 day ago

1

0

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಸಂಭ್ರಮ ನಾಡಿನಾದ್ಯಂತ ಮನೆಮಾಡಿದೆ. ಸಾಂಸ್ಕೃತಿಕ ಪರಂಪರೆ, ಧಾರ್ಮಿಕ ಆಚರಣೆ ಮತ್ತು ರಾಜವೈಭವಕ್ಕೆ ಹೆಸರುವಾಸಿಯಾದ ಮೈಸೂರು ನಗರ ಮಧುವಣಗಿತ್ತಿಯಂತೆ ಸಿಂಗಾರಗೊಂಡಿದ್ದು, ಐತಿಹಾಸಿಕ ಮೈಸೂರು ಅರಮನೆಯಲ್ಲಿ ಆಯುಧ ಪೂಜೆಯ ಸಂಭ್ರಮ ಕಳೆಗಟ್ಟಿದೆ. ರಾಜಮನೆತನದ ಸಂಪ್ರದಾಯದಂತೆ ಚಂಡಿ ಹೋಮದೊಂದಿಗೆ ಧಾರ್ಮಿಕ ವಿಧಿವಿಧಾನಗಳು ಆರಂಭವಾಗಿದ್ದು, ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರ ಸಮ್ಮುಖದಲ್ಲಿ ವಿಶೇಷ ಪೂಜಾ ಕೈಂಕರ್ಯಗಳು ನೆರವೇರುತ್ತಿವೆ. ಚಂಡಿ ಹೋಮದೊಂದಿಗೆ ಧಾರ್ಮಿಕ ಆಚರಣೆ ಆರಂಭ ಮೈಸೂರು ಅರಮನೆಯಲ್ಲಿ ಆಯುಧ ಪೂಜೆಯ ಅಂಗವಾಗಿ ವಿವಿಧ […]

Source

Click here to Read More
Previous Article
ಏರ್ ಇಂಡಿಯಾ ವಿಮಾನಕ್ಕೆ ಹಕ್ಕಿ ಡಿಕ್ಕಿ; 148 ಪ್ರಯಾಣಿಕರು ಸೇಫ್, ತಪ್ಪಿದ ಭಾರೀ ಅನಾಹುತ
Next Article
ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಭಾರಿ ಮಳೆ ಸಾಧ್ಯತೆ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment