ಮೈಸೂರು ದಸರಾ ವೈಭವಕ್ಕೆ ಸಾಕ್ಷಿಯಾದ ಕೇರಳ ಮುಖ್ಯಮಂತ್ರಿ ; ಅರಮನೆಯಲ್ಲಿ ಸಿಎಂ ವಿ.ಡಿ. ಸತೀಶನ್ ಅವರಿಗೆ ಶಾಸಕ ರವಿಕುಮಾರ್ ಗೌಡರಿಂದ ಸನ್ಮಾನ

17 hours ago

7

0

ಮೈಸೂರು: ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಜಂಬೂಸವಾರಿಯಲ್ಲಿ ಪಾಲ್ಗೊಳ್ಳಲು ಆಗಮಿಸಿದ ಕೇರಳ ಮುಖ್ಯಮಂತ್ರಿ ವಿ.ಡಿ. ಸತೀಶನ್ ಅವರನ್ನು ಮಂಡ್ಯ ವಿಧಾನಸಭಾ ಕ್ಷೇತ್ರದ ಶಾಸಕ ಪಿ. ರವಿಕುಮಾರ್ ಗೌಡ ಗಣಿಗ ಅವರು ಮೈಸೂರು ಅರಮನೆಯಲ್ಲಿ ಸನ್ಮಾನಿಸಿ, ರಾಜ್ಯ ಸರ್ಕಾರದ ಪರವಾಗಿ ಆತ್ಮೀಯವಾಗಿ ಸ್ವಾಗತಿಸಿದರು. ನೂರಾರು ವರ್ಷಗಳ ಇತಿಹಾಸ ಮತ್ತು ಪರಂಪರೆಯನ್ನು ತನ್ನ ಒಡಲಲ್ಲಿ ಹೊತ್ತಿರುವ ಮೈಸೂರು ದಸರಾ ಮಹೋತ್ಸವವು ನಾಡಿನ ಕಲೆ, ಸಂಸ್ಕೃತಿ, ಸಂಪ್ರದಾಯ ಹಾಗೂ ಐತಿಹಾಸಿಕ ವೈಭವವನ್ನು ಜಗತ್ತಿಗೆ ಪರಿಚಯಿಸುವ ಮಹತ್ವದ ಉತ್ಸವವಾಗಿದೆ. ಈ ನಾಡಹಬ್ಬದ ಜಂಬೂಸವಾರಿಯಲ್ಲಿ […]

The post ಮೈಸೂರು ದಸರಾ ವೈಭವಕ್ಕೆ ಸಾಕ್ಷಿಯಾದ ಕೇರಳ ಮುಖ್ಯಮಂತ್ರಿ ; ಅರಮನೆಯಲ್ಲಿ ಸಿಎಂ ವಿ.ಡಿ. ಸತೀಶನ್ ಅವರಿಗೆ ಶಾಸಕ ರವಿಕುಮಾರ್ ಗೌಡರಿಂದ ಸನ್ಮಾನ appeared first on nudikarnataka.

Click here to Read More
Previous Article
ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಭಾರಿ ಮಳೆ ಸಾಧ್ಯತೆ
Next Article
ಆಯುಧ ಪೂಜೆ; ನನ್ನ ಹಳ್ಳಿಯ ನೆನಪುಗಳು

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment