ಶಿವಮೊಗ್ಗ ದಸರಾ ಜಂಬೂಸವಾರಿ ವೇಳೆ ಅವಘಡ: ದಿಕ್ಕಾಪಾಲಾಗಿ ಓಡಾಡಿದ ಅಂಬಾರಿ ಆನೆ

18 hours ago

7

0

ಶಿವಮೊಗ್ಗ, ಅಕ್ಟೋಬರ್​​ 21,2026 (www.justkannada.in):  ಶಿವಮೊಗ್ಗ  ದಸರಾ ಜಂಬೂಸವಾರಿ ವೇಳೆ ಅಚಾತುರ್ಯವೊಂದು ನಡೆದಿದ್ದು, ಅಂಬಾರಿ ಹೊತ್ತು ಸಾಗುತ್ತಿದ್ದ ಸೋಮಣ್ಣ ಆನೆ ದಿಕ್ಕಾಪಾಲಾಗಿ ಓಡಾಡಿದ ಘಟನೆ ನಡೆದಿದೆ. ಇದೇ ಮೊದಲ ಬಾರಿ ಬೆಳ್ಳಿ ಅಂಬಾರಿ ಹೊತ್ತು ಸಾಗುತ್ತಿದ್ದ ಸೋಮಣ್ಣ ಆನೆ ಏಕಾಏಕಿ ಹೆದರಿ ದಿಕ್ಕಾಪಾಲಾಗಿ ಓಡಿಡಾಡಿದೆ. ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು,  ಶಿವಮೊಗ್ಗ ದಸರಾ ಜಂಬೂಸವಾರಿಯನ್ನ ಅರ್ಧಕ್ಕೆ ಮೊಟಕುಗೊಳಿಸಲಾಗಿದೆ. ಘಟನೆ ವೇಳೆ ಕಾರು ಬೈಕ್ ಗಳು ಜಖಂ ಆಗಿದ್ದು ಸದ್ಯ ಅರಣ್ಯ ಅಧಿಕಾರಿಗಳು ಅರವಳಿಕೆ ನೀಡಿ ಸೋಮಣ್ಣ ಆನೆಯನ್ನು […]
Click here to Read More
Previous Article
ಅಂಬಾರಿ ಹೊತ್ತು ಸಾಗಿದ ಕ್ಯಾಪ್ಟನ್ ಪ್ರಶಾಂತ : ಜಂಬೂಸವಾರಿ ನೋಡಿ ಕಣ್ತುಂಬಿಕೊಡ ಜನರು
Next Article
ಜಂಬೂಸವಾರಿ ಮೆರವಣಿಗೆ: ಮೆರುಗು ಹೆಚ್ಚಿಸಿದ  ಸ್ತಬ್ದಚಿತ್ರಗಳು, ಕಲಾತಂಡಗಳ ಪ್ರದರ್ಶನ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment