ಅಕ್ಕಿ ಸಾಗಿಸುವ ವಾಹನ ಅಡ್ಡಗಟ್ಟಿ ಜೀವ ಬೆದರಿಕೆ: ಐವರ ವಿರುದ್ಧ ಪ್ರಕರಣ ದಾಖಲು

15 hours ago

9

0

ಹೊಸದಿಗಂತ ವರದಿ ಬೆಳಗಾವಿ: ಜಿಲ್ಲೆಯ ಹುಕ್ಕೇರಿ ಪಟ್ಟಣದ ಹೊರವಲಯದ ಬಸ್ತವಾಡ ಕ್ರಾಸ್ ಬಳಿ ಅಕ್ಕಿ ಸಾಗಿಸುತ್ತಿದ್ದ ವಾಹನವನ್ನು ಅಡ್ಡಗಟ್ಟಿ, ಚಾಲಕನಿಗೆ ಜೀವ ಬೆದರಿಕೆ ಹಾಕಿದ ಆರೋಪದ ಮೇಲೆ ಐವರು ಸ್ವಯಂಘೋಷಿತ ಯುಟ್ಯೂಬ್ ಪತ್ರಕರ್ತರ ವಿರುದ್ಧ ಹುಕ್ಕೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಳಗಾವಿಯ ರವಿ ಕರಬರೆ, ಎಸ್.ಆರ್. ಜಮಾದಾರ, ಮಣಿಕಂಠ ಮೌಡಿ, ಪ್ರಕಾಶ ಚಿಗರಿ ಹಾಗೂ ರೌವುಫ್ ದೇಸಾಯಿ ಆರೋಪಿಗಳಾಗಿದ್ದಾರೆ. ಎರಡು ದಿನಗಳ ಹಿಂದೆ ಬೆಳಗ್ಗೆ 7 ಗಂಟೆ ಸುಮಾರಿಗೆ ಹುಕ್ಕೇರಿ-ಬೆಳಗಾವಿ ರಸ್ತೆಯ ಬಸ್ತವಾಡ ಕ್ರಾಸ್ ಬಳಿ […]

The post ಅಕ್ಕಿ ಸಾಗಿಸುವ ವಾಹನ ಅಡ್ಡಗಟ್ಟಿ ಜೀವ ಬೆದರಿಕೆ: ಐವರ ವಿರುದ್ಧ ಪ್ರಕರಣ ದಾಖಲು appeared first on ONLINE.

Click here to Read More
Previous Article
Daily Horoscope: ಅಕ್ಟೋಬರ್ 21 ರಂದು ಯಾವ ರಾಶಿಗೆ ಅದೃಷ್ಟ, ಯಾರಿಗೆ ಹೊಸ ಅವಕಾಶ? 12 ರಾಶಿಗಳ ಭವಿಷ್ಯ ಇಲ್ಲಿದೆ!
Next Article
ದೆಹಲಿ-ಮುಂಬೈ ಎಕ್ಸ್‌ಪ್ರೆಸ್‌ವೇನಲ್ಲಿ ಭೀಕರ ಅಪಘಾತ: ನಿಂತಿದ್ದ ಟ್ರಕ್‌ಗೆ ಎಲೆಕ್ಟ್ರಿಕ್ ಕಾರು ಡಿಕ್ಕಿ, ತಾಯಿ-ಮಗು ದುರ್ಮ*ರಣ

Related ಅಪರಾಧ ಸುದ್ದಿ Updates:

Are you sure? You want to delete this comment..! Remove Cancel

Comments (0)

    Leave a comment