ಶಿವಮೊಗ್ಗ ದಸರಾದಲ್ಲಿ ಅಂಬಾರಿ ಹೊತ್ತು ದಿಕ್ಕಾಪಾಲಾಗಿ ಓಡಿದ ಆನೆ

19 hours ago

5

0

ಶಿವಮೊಗ್ಗ: ನಾಡಿನಾದ್ಯಂತ ದಸರಾ ಸಂಭ್ರಮ ಮನೆಮಾಡಿರುವ ನಡುವೆ ಶಿವಮೊಗ್ಗ ನಗರದ ದಸರಾ ಜಂಬೂಸವಾರಿ ವೇಳೆ ಆತಂಕಕಾರಿ ಘಟನೆ ನಡೆದಿದೆ. 450 ಕೆಜಿ ಬೆಳ್ಳಿ ಅಂಬಾರಿಯನ್ನು ಹೊತ್ತಿದ್ದ ಸೋಮಣ್ಣ ಆನೆ ಏಕಾಏಕಿ ದಿಕ್ಕಾಪಾಲಾಗಿ ಓಡಾಡಿದ ಪರಿಣಾಮ ಜನರು ಕಂಗಾಲಾಗಿದ್ದಾರೆ. ಆನೆಯ ಅಡ್ಡಾದಿಡ್ಡಿ ಓಟದಿಂದ ರಸ್ತೆಯಲ್ಲಿದ್ದ ವಾಹನಗಳು ಜಖಂಗೊಂಡಿದ್ದು, ಸ್ಥಳದಲ್ಲಿ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಗಿದೆ. ಶಿವಮೊಗ್ಗದ ಶಿವಪ್ಪನಾಯಕ ಅರಮನೆಯಿಂದ ವೈಭವದ ಜಂಬೂಸವಾರಿ ಆರಂಭವಾಗಿತ್ತು. ದಸರಾ ಮೆರವಣಿಗೆಯನ್ನು ಕಣ್ತುಂಬಿಕೊಳ್ಳಲು ರಸ್ತೆಯ ಇಕ್ಕೆಲಗಳಲ್ಲಿ ಜನರು ಸೇರಿದ್ದರು. ಮೆರವಣಿಗೆ ಸಾಗುತ್ತಿದ್ದಂತೆ, ಕೋಟೆ ರಸ್ತೆ […]

Source

Click here to Read More
Previous Article
ತಾಯಿ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಮಾಡಿದ ಸಿಎಂ ಡಿಕೆಶಿ: ಅಂಬಾರಿ ಹೊತ್ತು ಕ್ಯಾಪ್ಟನ್​ ಪ್ರಶಾಂತ ಹೆಜ್ಜೆ
Next Article
ಜಂಬೂಸವಾರಿಗೆ ಮೆರುಗು ನೀಡಿದ ಸ್ತಬ್ಧಚಿತ್ರಗಳು; ಟ್ಯಾಬ್ಲೋಗಳಿಂದ ನಾಡಿನ ವೈಭವ ಅನಾವರಣ!

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment