ಅವಸರ ಬೇಡ, ಅನುಭವವೇ ಮುಖ್ಯ: ವೈಭವ್‌ಗೆ ಸದ್ಯಕ್ಕಿಲ್ಲ ಆಡುವ ಹನ್ನೊಂದರ ಬಳಗದಲ್ಲಿ ಸ್ಥಾನ!

1 day ago

5

0

ಹೊಸದಿಗಂತ ಡಿಜಿಟಲ್ ಡೆಸ್ಕ್: ಭಾರತ ಹಾಗೂ ನ್ಯೂಜಿಲೆಂಡ್ ನಡುವಣ ರೋಚಕ ಐದು ಪಂದ್ಯಗಳ ಟಿ20 ಕ್ರಿಕೆಟ್ ಸರಣಿ ಇಂದಿನಿಂದ ಆರಂಭವಾಗಲಿದೆ. ನ್ಯೂಜಿಲೆಂಡ್‌ನ ಕ್ರೈಸ್ಟ್‌ಚರ್ಚ್‌ನಲ್ಲಿ ನಡೆಯಲಿರುವ ಈ ಮೊದಲ ರೋಚಕ ಕದನಕ್ಕೂ ಮುನ್ನ, ಟೀಮ್ ಇಂಡಿಯಾ ನಾಯಕ ಶ್ರೇಯಸ್ ಅಯ್ಯರ್ ನಡೆಸಿದ ಸುದ್ದಿಗೋಷ್ಠಿ ಈಗ ಕ್ರಿಕೆಟ್ ವಲಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಈ ಪಂದ್ಯದಲ್ಲಿ ಯುವ ಬ್ಯಾಟಿಂಗ್ ಸೆನ್ಸೇಷನ್ ವೈಭವ್ ಸೂರ್ಯವಂಶಿ ಕಣಕ್ಕಿಳಿಯಲಿದ್ದಾರಾ ಎಂಬ ಪ್ರಶ್ನೆಗೆ ನಾಯಕ ಅಯ್ಯರ್ ನೀಡಿರುವ ಉತ್ತರ ಎಲ್ಲರ ಗಮನ ಸೆಳೆದಿದೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ […]

The post ಅವಸರ ಬೇಡ, ಅನುಭವವೇ ಮುಖ್ಯ: ವೈಭವ್‌ಗೆ ಸದ್ಯಕ್ಕಿಲ್ಲ ಆಡುವ ಹನ್ನೊಂದರ ಬಳಗದಲ್ಲಿ ಸ್ಥಾನ! appeared first on ONLINE.

Click here to Read More
Previous Article
ಕೊಯಮತ್ತೂರಿನಲ್ಲಿ ಅಕ್ಟೋಬರ್ 24ರಿಂದ CTR-JK Tyre ರಾಷ್ಟ್ರೀಯ ಕಾರ್ ರೇಸಿಂಗ್ ಚಾಂಪಿಯನ್‌ಶಿಪ್ ಆರಂಭ
Next Article
ಹಾರ್ದಿಕ್ ಪಾಂಡ್ಯಗೆ ಬಿಗ್ ಶಾಕ್: ಐಪಿಎಲ್ 2027ರವರೆಗೆ ಕ್ರಿಕೆಟ್‌ನಿಂದ ಔಟ್?

Related ಕ್ರಿಕೆಟ್ Updates:

Are you sure? You want to delete this comment..! Remove Cancel

Comments (0)

    Leave a comment