ಮಂಡ್ಯ ಯೋಜನೆಗಳಿಗೆ ಜಾಗ ನೀಡಲು ವಿಳಂಬ: ಸಿಎಂ ಡಿಕೆ ಶಿವಕುಮಾರ್‌ಗೆ ಪತ್ರ ಬರೆದು ಹೆಚ್‌ಡಿಕೆ ಅಸಮಾಧಾನ

15 hours ago

5

0

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ಮಂಡ್ಯ ಜಿಲ್ಲೆಯಲ್ಲಿ ಕೇಂದ್ರ ಸರ್ಕಾರದ ಬೃಹತ್ ಕೈಗಾರಿಕಾ ಯೋಜನೆಗಳ ಸ್ಥಾಪನೆಗೆ ಭೂಮಿ ಮಂಜೂರು ಮಾಡಲು ವಿಳಂಬ ಮಾಡುತ್ತಿರುವುದಕ್ಕೆ ತೀವ್ರ ಬೇಸರ ವ್ಯಕ್ತಪಡಿಸಿರುವ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಪತ್ರ ಬರೆದಿದ್ದಾರೆ. ರಾಜ್ಯದ ಕೈಗಾರಿಕಾ ಅಭಿವೃದ್ಧಿಯ ದೃಷ್ಟಿಯಿಂದ ಈ ರೀತಿಯ ವಿಳಂಬ ನೀತಿ ಒಳ್ಳೆಯ ಸಂದೇಶವಲ್ಲ ಎಂದು ಅವರು ಪತ್ರದಲ್ಲಿ ಅಸಮಾಧಾನ ಹೊರಹಾಕಿದ್ದಾರೆ. 10 ತಿಂಗಳಿನಿಂದ ನನೆಗುದಿಗೆ ಬಿದ್ದ ಯೋಜನೆಗಳು ಮಂಡ್ಯ ಜಿಲ್ಲೆಯಲ್ಲಿ ಅಂತಾರಾಷ್ಟ್ರೀಯ ಮಟ್ಟದ ಸುಸಜ್ಜಿತ […]

The post ಮಂಡ್ಯ ಯೋಜನೆಗಳಿಗೆ ಜಾಗ ನೀಡಲು ವಿಳಂಬ: ಸಿಎಂ ಡಿಕೆ ಶಿವಕುಮಾರ್‌ಗೆ ಪತ್ರ ಬರೆದು ಹೆಚ್‌ಡಿಕೆ ಅಸಮಾಧಾನ appeared first on ONLINE.

Click here to Read More
Previous Article
ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಆರೋಗ್ಯ ಇಲಾಖೆ ಬ್ರೇಕ್: ಇನ್ಮುಂದೆ ಔಷಧಿಗಳ ದರಪಟ್ಟಿ ಪ್ರದರ್ಶನ ಕಡ್ಡಾಯ
Next Article
ಸ್ಟಿಂಗ್, ಸಿಡಿ ಬಿಟ್ಟು ರಾಜ್ಯದ ಬರದ ಕಡೆ ಗಮನ ಹರಿಸಿ; ಶಾಸಕ ಶಿವಾನಂದ ಪಾಟೀಲ ಆಗ್ರಹ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment