ಬಿಹಾರದಲ್ಲಿ ಪಟಾಕಿ ಗೋಡೌನ್ ಬ್ಲಾಸ್ಟ್: ನಾಲ್ಕು ಮಂದಿ ಸಾ*ವು, ಮುಂದುವರಿದ ರಕ್ಷಣಾ ಕಾರ್ಯಾಚರಣೆ

15 hours ago

15

0

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ದೀಪಾವಳಿ ಹಬ್ಬಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಭೀಕರ ದುರಂತವೊಂದು ಸಂಭವಿಸಿದೆ. ಶುಕ್ರವಾರ ಇಲ್ಲಿನ ಜನನಿಬಿಡ ಪ್ರದೇಶದಲ್ಲಿರುವ ಪಟಾಕಿ ಉದ್ಯಮಿಯೊಬ್ಬರ ಮನೆಯಲ್ಲಿ ಸಂಭವಿಸಿದ ಸ್ಫೋಟಕ್ಕೆ ಕನಿಷ್ಠ ನಾಲ್ಕು ಜನರು ಸಾವನ್ನಪ್ಪಿದ್ದು, ಮೂವರು ನಾಪತ್ತೆಯಾಗಿದ್ದಾರೆ ಎಂದು ತಿಳಿದು ಬಂದಿದೆ. ಸ್ಫೋಟದ ತೀವ್ರತೆಗೆ ಇಡೀ ಮನೆ ಕುಸಿದುಬಿದ್ದಿದ್ದು, ಅವಶೇಷಗಳಡಿ ಸಿಲುಕಿರುವವರಿಗಾಗಿ ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ. ಆದರೆ, ಅವಶೇಷಗಳ ಮಧ್ಯೆ ಪಟಾಕಿಗಳು ಸ್ಫೋಟಗೊಳ್ಳುತ್ತಿರುವುದರಿಂದ ರಕ್ಷಣಾ ಸಿಬ್ಬಂದಿಗೆ ಭಾರೀ ಅಡ್ಡಿಯಾಗಿದೆ. ಮನೆಯಲ್ಲೇ ಇತ್ತು ಅಕ್ರಮ […]

The post ಬಿಹಾರದಲ್ಲಿ ಪಟಾಕಿ ಗೋಡೌನ್ ಬ್ಲಾಸ್ಟ್: ನಾಲ್ಕು ಮಂದಿ ಸಾ*ವು, ಮುಂದುವರಿದ ರಕ್ಷಣಾ ಕಾರ್ಯಾಚರಣೆ appeared first on ONLINE.

Click here to Read More
Previous Article
ಹೊನ್ನಾಳಿ ಮರ್ಡರ್​ ಕೇಸ್, ವಿವಾಹೇತರ ಸಂಬಂಧದ ದ್ವೇಷಕ್ಕೆ ಶಿವಮೊಗ್ಗದ ಮಣಿಕಂಠನಿಗೆ ₹3 ಲಕ್ಷ ಸುಪಾರಿ! 7 ಮಂದಿ ಬಂಧನ
Next Article
ಯಲ್ಲಾಪುರದಲ್ಲಿ ಕೆಎಸ್‌ಆರ್‌ಟಿಸಿ ಬಸ್‌–ಲಾರಿ ನಡುವೆ ಮುಖಾಮುಖಿ ಡಿಕ್ಕಿ: ಹಲವರಿಗೆ ಗಾಯ

Related ಅಪರಾಧ ಸುದ್ದಿ Updates:

Are you sure? You want to delete this comment..! Remove Cancel

Comments (0)

    Leave a comment