ಯಲ್ಲಾಪುರದಲ್ಲಿ ಕೆಎಸ್‌ಆರ್‌ಟಿಸಿ ಬಸ್‌–ಲಾರಿ ನಡುವೆ ಮುಖಾಮುಖಿ ಡಿಕ್ಕಿ: ಹಲವರಿಗೆ ಗಾಯ

15 hours ago

5

0

ಹೊಸದಿಗಂತ ವರದಿ ಯಲ್ಲಾಪುರ: ಯಲ್ಲಾಪುರದಿಂದ ಅಂಕೋಲಾ ಕಡೆಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ ಹಾಗೂ ಅಂಕೋಲಾದಿಂದ ಹುಬ್ಬಳ್ಳಿ ಕಡೆಗೆ ಸಾಗುತ್ತಿದ್ದ ಲಾರಿ ನಡುವೆ ಮುಖಾಮುಖಿ ಡಿಕ್ಕಿಯಾದ ಘಟನೆ ಇಡಗುಂದಿ ಹೈಸ್ಕೂಲ್ ಎದುರುಗಡ ಸಂಭವಿಸಿದೆ. ಅಪಘಾತಕ್ಕೀಡಾದ ಬಸ್ಸು ಕುಮಟಾ ಡಿಪೋಗೆ ಸೇರಿದ್ದು, ಕೊಲ್ಲಾಪುರದಿಂದ ಕಾರವಾರಕ್ಕೆ ತೆರಳುತ್ತಿತ್ತು ಎಂದು ತಿಳಿದುಬಂದಿದೆ. ಡಿಕ್ಕಿಯ ಪರಿಣಾಮ ಲಾರಿ ಚಾಲಕನಿಗೆ ಹಾಗೂ ಬಸ್‌ನಲ್ಲಿದ್ದ ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ.

The post ಯಲ್ಲಾಪುರದಲ್ಲಿ ಕೆಎಸ್‌ಆರ್‌ಟಿಸಿ ಬಸ್‌–ಲಾರಿ ನಡುವೆ ಮುಖಾಮುಖಿ ಡಿಕ್ಕಿ: ಹಲವರಿಗೆ ಗಾಯ appeared first on ONLINE.

Click here to Read More
Previous Article
ಬಿಹಾರದಲ್ಲಿ ಪಟಾಕಿ ಗೋಡೌನ್ ಬ್ಲಾಸ್ಟ್: ನಾಲ್ಕು ಮಂದಿ ಸಾ*ವು, ಮುಂದುವರಿದ ರಕ್ಷಣಾ ಕಾರ್ಯಾಚರಣೆ
Next Article
‘ಕ್ರಿಕೆಟ್ ಮೈದಾನ ನನಗೆ ಎರಡನೇ ಮನೆಯಂತಿತ್ತು’: ನಿವೃತ್ತಿ ಘೋಷಿಸಿದ ಟೀಮ್ ಇಂಡಿಯಾ ಆಟಗಾರ್ತಿ

Related ಅಪರಾಧ ಸುದ್ದಿ Updates:

Are you sure? You want to delete this comment..! Remove Cancel

Comments (0)

    Leave a comment