ಹೋಟೆಲ್‌, ಉಪಾಹಾರ ಗೃಹಗಳು ಶೌಚಾಲಯಗಳನ್ನುಸಾರ್ವಜನಿಕರ ಬಳಕೆಗೆ ಮುಕ್ತಗೊಳಿಸಿ- ಪಾಲಿಕೆ ಮನವಿ

22 hours ago

1

0

ಮೈಸೂರು, ಅಕ್ಟೋಬರ್, 24,2026 (www.justkannada.in):  ಸ್ವಚ್ಛತೆ ಹಾಗೂ ಪ್ರವಾಸೋದ್ಯಮಕ್ಕೆ ಹೆಸರುವಾಸಿಯಾಗಿರುವ ಮೈಸೂರು ನಗರದಲ್ಲಿ ಸಾರ್ವಜನಿಕರಿಗೆ ಸುಲಭವಾಗಿ ಶೌಚಾಲಯ ಸೌಲಭ್ಯ ದೊರಕಿಸಿಕೊಡುವ ಉದ್ದೇಶದಿಂದ ನಗರದ ಹೋಟೆಲ್‌ ಗಳು ಹಾಗೂ ಉಪಾಹಾರ ಗೃಹಗಳಲ್ಲಿ ಲಭ್ಯವಿರುವ ಶೌಚಾಲಯಗಳನ್ನು ಸಾರ್ವಜನಿಕರ ಬಳಕೆಗೆ ಉಚಿತವಾಗಿ ಮುಕ್ತಗೊಳಿಸುವಂತೆ ಮೈಸೂರು ಮಹಾನಗರ ಪಾಲಿಕೆಯು ಹೋಟೆಲ್ ಮಾಲೀಕರ ಸಂಘಕ್ಕೆ ಮನವಿ ಮಾಡಿದೆ. ಮೈಸೂರು ನಗರಕ್ಕೆ ಪ್ರತಿನಿತ್ಯ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುತ್ತಿದ್ದು, ಸಾರ್ವಜನಿಕರು, ಮಹಿಳೆಯರು, ಹಿರಿಯ ನಾಗರಿಕರು ಹಾಗೂ ವಿಶೇಷಚೇತನರಿಗೆ ಅಗತ್ಯ ಸಂದರ್ಭಗಳಲ್ಲಿ ಶೌಚಾಲಯ ಸೌಲಭ್ಯ ದೊರೆಯುವುದು ಅತ್ಯಂತ […]
Click here to Read More
Previous Article
ಉಷಾ ಶಿವಕುಮಾರ್ ಪುಷ್ಪಾರ್ಚನೆ: ಸ್ತ್ರೀ ಸಮಾನತೆಯ ದೊಡ್ಡ ಸಂದೇಶ- ಕೆ.ವಿ ಮಲ್ಲೇಶ್ ತಿರುಗೇಟು
Next Article
ಸ್ಟಿಂಗ್ ಪ್ರಕರಣ: ದೆಹಲಿ ಮೂಲದ ವ್ಯಕ್ತಿ ಬಂಧಿಸಿದ ಸಿಸಿಬಿ ಪೊಲೀಸರು

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment