ಕೆಪಿಎಸ್‌ಸಿ ಹಗರಣ: ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ವಿರುದ್ಧ ಪ್ರಾಸಿಕ್ಯೂಷನ್‌ಗೆ ಸಿಎಂ ಅನುಮತಿ

22 hours ago

3

0

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ರಾಜ್ಯದಲ್ಲಿ ಭಾರಿ ಸಂಚಲನ ಮೂಡಿಸಿದ್ದ ಕರ್ನಾಟಕ ಲೋಕಸೇವಾ ಆಯೋಗದ (KPSC) ಪಶುವೈದ್ಯಾಧಿಕಾರಿಗಳ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಶನಿವಾರ ಕಠಿಣ ನಿರ್ಧಾರ ಕೈಗೊಂಡಿದೆ. ಈ ಬೃಹತ್ ಪರೀಕ್ಷಾ ಅಕ್ರಮ ಹಾಗೂ ಭ್ರಷ್ಟಾಚಾರದ ಆರೋಪ ಎದುರಿಸುತ್ತಿರುವ ಹಿರಿಯ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಗಂಗ್ವಾರ್ ಅವರ ವಿರುದ್ಧ ನ್ಯಾಯಾಲಯದಲ್ಲಿ ದೋಷಾರೋಪ ಪಟ್ಟಿ ಸಲ್ಲಿಸಿ ವಿಚಾರಣೆ ನಡೆಸಲು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಧಿಕೃತವಾಗಿ ಗ್ರೀನ್ ಸಿಗ್ನಲ್ ನೀಡಿದ್ದಾರೆ. ಹಣ ಪಡೆದು ಉತ್ತರ ಪತ್ರಿಕೆ […]

The post ಕೆಪಿಎಸ್‌ಸಿ ಹಗರಣ: ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ವಿರುದ್ಧ ಪ್ರಾಸಿಕ್ಯೂಷನ್‌ಗೆ ಸಿಎಂ ಅನುಮತಿ appeared first on ONLINE.

Click here to Read More
Previous Article
ಅ. 26ರ ಸಭೆಯತ್ತ ರೈತರ ಚಿತ್ತ: ಬೇಡಿಕೆ ಈಡೇರದಿದ್ದರೆ ಮರುದಿನವೇ ಕರ್ನಾಟಕ ಬಂದ್‌
Next Article
‘ಗೋಲ್ಡನ್ ಚಾರಿಯಟ್’ ಐಷಾರಾಮಿ ರೈಲು ಯಾನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment