ಬೆಂಗಳೂರು ಗ್ರಾಮಾಂತರ ಭಾಗದಲ್ಲಿ ಮತ್ತೆ ಕಂಪಿಸಿದ ಭೂಮಿ: ಸ್ಥಳೀಯರಲ್ಲಿ ಹೆಚ್ಚಿದ ಆತಂಕ

1 day ago

2

0

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ಮತ್ತು ಗೌರಿಬಿದನೂರು ತಾಲೂಕಿನ ಹಲವು ಗ್ರಾಮಗಳಲ್ಲಿ ಮತ್ತೆ ಭೂಮಿ ಕಂಪಿಸಿದ್ದು, ಗಾಢ ನಿದ್ರೆಯಲ್ಲಿದ್ದ ಜನತೆ ಆತಂಕದಿಂದ ಬೆಚ್ಚಿಬಿದ್ದಿದ್ದಾರೆ. ಬೆಳಗಿನ ಜಾವ ಸುಮಾರು 3:01ರ ವೇಳೆಗೆ ಇದ್ದಕ್ಕಿದ್ದಂತೆ ಭೂಮಿ ಕಂಪಿಸಿದ ಅನುಭವವಾಗುತ್ತಿದ್ದಂತೆ, ಜನರು ಜೀವಭಯದಿಂದ ತಮ್ಮ ಮನೆಗಳಿಂದ ತಕ್ಷಣವೇ ಹೊರಗೆ ಓಡಿ ಬಂದಿದ್ದಾರೆ. 42 ಸೆಕೆಂಡ್‌ಗಳ ಕಾಲ ಕಂಪಿಸಿದ ಭೂಮಿ ದೊಡ್ಡಬಳ್ಳಾಪುರ ತಾಲೂಕಿನ ಲಗುಮೇನಹಳ್ಳಿ ಹಾಗೂ ತೂಬಗೆರೆ ಹೋಬಳಿಯ ತಿಮ್ಮೊಜನಹಳ್ಳಿ ಸುತ್ತಮುತ್ತಲಿನ ಗ್ರಾಮಗಳಲ್ಲಿ ಈ ಭೂಕಂಪನದ ಅನುಭವ ತೀವ್ರವಾಗಿತ್ತು. […]

The post ಬೆಂಗಳೂರು ಗ್ರಾಮಾಂತರ ಭಾಗದಲ್ಲಿ ಮತ್ತೆ ಕಂಪಿಸಿದ ಭೂಮಿ: ಸ್ಥಳೀಯರಲ್ಲಿ ಹೆಚ್ಚಿದ ಆತಂಕ appeared first on ONLINE.

Click here to Read More
Previous Article
‘ಗೋಲ್ಡನ್ ಚಾರಿಯಟ್’ ಐಷಾರಾಮಿ ರೈಲು ಯಾನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ
Next Article
ದಸರಾ ಸಂಭ್ರಮದ ಬೆನ್ನಲ್ಲೇ ಚಾಮುಂಡಿ ಬೆಟ್ಟದಲ್ಲಿ ಬ್ರಹ್ಮರಥೋತ್ಸವದ ಸಡಗರ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment