ದಸರಾ ಸಂಭ್ರಮದ ಬೆನ್ನಲ್ಲೇ ಚಾಮುಂಡಿ ಬೆಟ್ಟದಲ್ಲಿ ಬ್ರಹ್ಮರಥೋತ್ಸವದ ಸಡಗರ

1 day ago

2

0

ಹೊಸದಿಗಂತ ಡಿಜಿಟಲ್‌ ಡೆಸ್ಕ್: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ ಮತ್ತು ಜಂಬೂಸವಾರಿಯ ಬೆನ್ನಲ್ಲೇ, ನಾಡದೇವತೆ ಶ್ರೀ ಚಾಮುಂಡೇಶ್ವರಿ ಅಮ್ಮನವರ ಭವ್ಯ ಬ್ರಹ್ಮರಥೋತ್ಸವವು ಚಾಮುಂಡಿ ಬೆಟ್ಟದಲ್ಲಿ ಅತ್ಯಂತ ಸಡಗರ, ಸಂಭ್ರಮದಿಂದ ನೆರವೇರಿತು. ಆಶ್ವಯುಜ ಪೂರ್ಣಿಮೆಯ  ಶುಭ ಸಂದರ್ಭದಲ್ಲಿ ನಡೆದ ಈ ಧಾರ್ಮಿಕ ಮಹೋತ್ಸವವನ್ನು ಕಣ್ಣುಂಬಿಕೊಳ್ಳಲು ರಾಜ್ಯದ ವಿವಿಧ ಮೂಲೆಗಳಿಂದ ಭಕ್ತ ಸಾಗರವೇ ಹರಿದುಬಂದಿತ್ತು. ಶಾಸ್ತ್ರೋಕ್ತವಾಗಿ ನೆರೆವೇರಿದ ಪೂಜಾ ವಿಧಿವಿಧಾನ ಬ್ರಹ್ಮರಥೋತ್ಸವದ ಅಂಗವಾಗಿ ಮುಂಜಾನೆಯಿಂದಲೇ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ದೇವಿಗೆ ವಿಶೇಷ ಅಭಿಷೇಕ, ಕುಂಕುಮಾರ್ಚನೆ ಹಾಗೂ ವಿಶೇಷ ಪೂಜೆಗಳನ್ನು ಶಾಸ್ತ್ರೋಕ್ತವಾಗಿ ನೆರವೇರಿಸಲಾಯಿತು. […]

The post ದಸರಾ ಸಂಭ್ರಮದ ಬೆನ್ನಲ್ಲೇ ಚಾಮುಂಡಿ ಬೆಟ್ಟದಲ್ಲಿ ಬ್ರಹ್ಮರಥೋತ್ಸವದ ಸಡಗರ appeared first on ONLINE.

Click here to Read More
Previous Article
ಬೆಂಗಳೂರು ಗ್ರಾಮಾಂತರ ಭಾಗದಲ್ಲಿ ಮತ್ತೆ ಕಂಪಿಸಿದ ಭೂಮಿ: ಸ್ಥಳೀಯರಲ್ಲಿ ಹೆಚ್ಚಿದ ಆತಂಕ
Next Article
ಸೌಜನ್ಯ ಪ್ರಕರಣ: ತಾಯಿ ಕುಸುಮಾವತಿಯಿಂದಲೇ ಮರುತನಿಖೆ ಆರಂಭಿಸಿದ ಎಸ್‌ಐಟಿ!

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment