ಜಟ್ಟಿ ಕಾಳಗ ರದ್ದಾಗಿದ್ದಕ್ಕೆ ನಾಡಿಗೆ ಯಾವುದೇ ಕೆಡುಕಾಗುವುದಿಲ್ಲ: ಪ್ರಮೋದಾದೇವಿ ಸ್ಪಷ್ಟನೆ

1 day ago

1

0

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಜಟ್ಟಿ ಕಾಳಗ ರದ್ದಾಗಿರುವ ವಿಚಾರ ಸಾಕಷ್ಟು ಚರ್ಚೆಗೆ ಕಾರಣವಾಗಿದೆ. ಈ ಬೆಳವಣಿಗೆಯ ಕುರಿತು ರಾಜಮಾತೆ ಪ್ರಮೋದಾದೇವಿ ಒಡೆಯರ್ ಪ್ರತಿಕ್ರಿಯೆ ನೀಡಿದ್ದು, ಜಟ್ಟಿ ಕಾಳಗ ರದ್ದಾಗಿದ್ದಕ್ಕೆ ನಾಡಿಗೆ ಯಾವುದೇ ಕೆಡುಕಾಗುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಈ ವಿಚಾರವಾಗಿ ಯಾರೂ ಆತಂಕಪಡುವ ಅಗತ್ಯವಿಲ್ಲ ಎಂದಿರುವ ಅವರು, ದೇವರ ಮೇಲೆ ನಂಬಿಕೆ ಇಟ್ಟಿದ್ದೇವೆ, ಜ್ಯೋತಿಷ್ಯವನ್ನು ನಂಬಿ ಪೂಜೆ ಮಾಡುವುದಿಲ್ಲ ಎಂದು ಹೇಳಿದ್ದಾರೆ. ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಮಾತನಾಡಿದ ಪ್ರಮೋದಾದೇವಿ ಒಡೆಯರ್, ಜಟ್ಟಿ […]

Source

Click here to Read More
Previous Article
KPSC ಹಗರಣ: IAS ಅಧಿಕಾರಿ ಗ್ಯಾನೇಂದ್ರ ಕುಮಾರ್ ವಿರುದ್ಧ ಪ್ರಾಸಿಕ್ಯೂಷನ್‌ಗೆ ಸರ್ಕಾರ ಅನುಮತಿ
Next Article
ಬೆಂಗಳೂರಲ್ಲಿ ಸಿಲಿಂಡರ್ ಸ್ಫೋಟ; 9 ವರ್ಷದ ಬಾಲಕ ಸೇರಿ ಮೂವರಿಗೆ ಗಂಭೀರ ಗಾಯ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment