ಉದ್ಯೋಗಾವಕಾಶಗಳಿಂದ ಕನ್ನಡಿಗರಿಗೆ ವಂಚಿಸುವ ಖಾಸಗಿ ಕಂಪನಿಗಳ ವಿರುದ್ದ ಸೂಕ್ತ ಕ್ರಮ – ಸಿಎಂ ಡಿಕೆ ಶಿವಕುಮಾರ್

18 hours ago

3

0

ಬೆಂಗಳೂರು, ಅಕ್ಟೋಬರ್,25,2026 (www.justkannada.in):  ಯಾವುದೇ ಖಾಸಗಿ ಸಂಸ್ಥೆ ಉದ್ದೇಶಪೂರ್ವಕವಾಗಿ ಕನ್ನಡಿಗರನ್ನು ಉದ್ಯೋಗಾವಕಾಶಗಳಿಂದ ವಂಚಿಸುತ್ತಿರುವುದು ಕಂಡುಬಂದರೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಡಿಕೆ ಶಿವಕುಮಾರ್ ಎಚ್ಚರಿಕೆ ನೀಡಿದ್ದಾರೆ. ಯುವತಿಯೊಬ್ಬರು  ಬೆಂಗಳೂರಿನ ಕೆಲವು ಮಾಹಿತಿ ತಂತ್ರಜ್ಞಾನ ಕಂಪನಿಗಳು ಕನ್ನಡವನ್ನು ಮಾತೃಭಾಷೆಯೆಂದು ನಮೂದಿಸುವ ಅಭ್ಯರ್ಥಿಗಳಿಗೆ ಉದ್ಯೋಗ ನೀಡುತ್ತಿಲ್ಲ ಎಂದು ಆರೋಪಿಸಿ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹರಿಬಿಟ್ಟಿದ್ದರು. ಈ ವಿಡಿಯೋ ಕುರಿತು ಟ್ವಿಟ್ಟರ್ ನಲ್ಲಿ ಪ್ರತಿಕ್ರಿಯಿಸಿರುವ ಸಿಎಂ ಡಿಕೆ ಶಿವಕುಮಾರ್, ಬೆಂಗಳೂರಿನ ಮಾಹಿತಿ ತಂತ್ರಜ್ಞಾನ ಕಂಪನಿಗಳಲ್ಲಿ ಕನ್ನಡಿಗರಿಗೆ ಉದ್ಯೋಗಾವಕಾಶ ಕಲ್ಪಿಸುವಲ್ಲಿ ಅನ್ಯಾಯವಾಗುತ್ತಿದೆ […]
Click here to Read More
Previous Article
ಮಾಜಿ ಸಿಎಂ ಸಿದ್ದರಾಮಯ್ಯ ರನ್ನು ರಾಜಕೀಯವಾಗಿ ಮುಗಿಸಲು ಷಡ್ಯಂತ್ರ- ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
Next Article
ಡಿಕೆಶಿ ಸಿಎಂ ಆಗಿದ್ದು ಹೆಚ್ ಡಿಕೆಗೆ ಸಹಿಸಲು ಆಗುತ್ತಿಲ್ಲ, ಹತಾಶರಾಗಿದ್ದಾರೆ- ಸಚಿವ ವಿಜಯಾನಂದ ಕಾಶಪ್ಪನವರ್

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment