ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ: ವಿಟ್ಲ ಮೂಲದ ಬಾಲಕ ಮೃತ್ಯು

1 day ago

10

0

ಹೊಸದಿಗಂತ ವರದಿ ಸುಳ್ಯ: ಕಾರು ಮತ್ತು ಲಾರಿ ಮಧ್ಯೆ ಅಪಘಾತ ಸಂಭವಿಸಿ ಬಾಲಕನೋರ್ವ ಮೃತಪಟ್ಟು ನಾಲ್ವರು ಗಾಯಗೊಂಡ ಘಟನೆ ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿ ಸಂಪಾಜೆ ಗ್ರಾಮದ ಗೂನಡ್ಕದಲ್ಲಿ ನಡೆದಿದೆ. ಭಾನುವಾರ ಬೆಳ್ಳಂಬೆಳಗ್ಗೆ ಈ ಅಪಘಾತ ಸಂಭವಿಸಿದೆ. ಮೈಸೂರಿನಲ್ಲಿ ಉದ್ಯೋಗದಲ್ಲಿರುವ ವಿಟ್ಲ ಮೂಲದ ನಾರಾಯಣ ಎಂಬುವವರು ಮೈಸೂರಿಗೆ ಕುಟುಂಬ ಸಮೇತರಾಗಿ ತೆರಳುತ್ತಿದ್ದಾಗ ಮಡಿಕೇರಿ ಕಡೆಯಿಂದ ಬರುತ್ತಿದ್ದ ಲಾರಿ ಮಧ್ಯೆ ಈ ಅಪಘಾತ ಉಂಟಾಗಿದೆ. ಘಟನೆಯಲ್ಲಿ 10 ವರ್ಷದ ಓರ್ವ ಬಾಲಕ ಮೃತಪಟ್ಟಿದ್ದು ಕಾರಿನಲ್ಲಿದ್ದ ನಾಲ್ವರು ಪ್ರಯಾಣಿಕರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು […]

The post ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ: ವಿಟ್ಲ ಮೂಲದ ಬಾಲಕ ಮೃತ್ಯು appeared first on ONLINE.

Click here to Read More
Previous Article
ವಿದ್ಯುತ್ ತಂತಿ ತಗುಲಿ ಕಾರ್ಮಿಕ ಸಾ*ವು: ಸುರಕ್ಷತಾ ನಿರ್ಲಕ್ಷ್ಯದ ಆರೋಪ, ಗುತ್ತಿಗೆದಾರ ಸೇರಿ ಮೂವರ ವಿರುದ್ಧ ದೂರು
Next Article
ರೋಸ್ಮರಿ ಎಣ್ಣೆ vs ಹರಳೆಣ್ಣೆ: ಕೂದಲು ಸೊಂಪಾಗಿ ಬೆಳೆಯಲು ಯಾವ ಎಣ್ಣೆ ಹಚ್ಚಬೇಕು?

Related ಅಪರಾಧ ಸುದ್ದಿ Updates:

Are you sure? You want to delete this comment..! Remove Cancel

Comments (0)

    Leave a comment