ಕಿತ್ತೂರು ಉತ್ಸವದಲ್ಲಿ ಕುಸ್ತಿ ಕಾಳಗದ ಅಬ್ಬರ: ಪೈಲ್ವಾನರ ಜಿದ್ದಾಜಿದ್ದಿನ ಹೋರಾಟಕ್ಕೆ ಪ್ರೇಕ್ಷಕರು ಫಿದಾ

16 hours ago

4

0

ಹೊಸದಿಗಂತ ವರದಿ ಬೆಳಗಾವಿ: ಬೆಳಗಾವಿ: ಐತಿಹಾಸಿಕ ಕಿತ್ತೂರು ಉತ್ಸವದ ಅಂಗವಾಗಿ ಆಯೋಜಿಸಲಾದ ಕುಸ್ತಿ ಪಂದ್ಯಾವಳಿ ಕ್ರೀಡಾಭಿಮಾನಿಗಳ ಗಮನ ಸೆಳೆಯಿತು. ಪೈಲ್ವಾನರ ಶಕ್ತಿ, ಸಾಮರ್ಥ್ಯ, ಚಾಕಚಕ್ಯತೆ ಹಾಗೂ ವಿವಿಧ ಕುಸ್ತಿ ಪಟ್ಟುಗಳ ಪ್ರದರ್ಶನದಿಂದ ಅಖಾಡ ರಂಗೇರಿದ್ದು, ಸಾವಿರಾರು ಪ್ರೇಕ್ಷಕರಲ್ಲಿ ಉತ್ಸಾಹ ಮತ್ತು ರೋಮಾಂಚನ ಮೂಡಿಸಿತು. ವೀರರಾಣಿ ಕಿತ್ತೂರು ಚನ್ನಮ್ಮಾಜಿಯ ಐತಿಹಾಸಿಕ ನೆಲದಲ್ಲಿ ನಡೆಯುತ್ತಿರುವ 202ನೇ ಕಿತ್ತೂರು ಉತ್ಸವದ ಸಾಂಸ್ಕೃತಿಕ ಹಾಗೂ ಕ್ರೀಡಾ ಕಾರ್ಯಕ್ರಮಗಳ ಭಾಗವಾಗಿ ಕುಸ್ತಿ ಪಂದ್ಯಾವಳಿ ಆಯೋಜಿಸಲಾಗಿತ್ತು. ಸಾಂಪ್ರದಾಯಿಕ ಕುಸ್ತಿ ಕಲೆಯ ವೈಭವವನ್ನು ಅನಾವರಣಗೊಳಿಸಿದ ಪಂದ್ಯಾವಳಿ ಜನರ […]

The post ಕಿತ್ತೂರು ಉತ್ಸವದಲ್ಲಿ ಕುಸ್ತಿ ಕಾಳಗದ ಅಬ್ಬರ: ಪೈಲ್ವಾನರ ಜಿದ್ದಾಜಿದ್ದಿನ ಹೋರಾಟಕ್ಕೆ ಪ್ರೇಕ್ಷಕರು ಫಿದಾ appeared first on ONLINE.

Click here to Read More
Previous Article
ಕಿತ್ತೂರು ಚನ್ನಮ್ಮಳ ಹೆಸರಿನಲ್ಲಿ ಸಾರಿಗೆ ಸಂಸ್ಥೆ; ಫ್ರೀಡಂ ಪಾರ್ಕ್‌ಗೂ ಅನುದಾನ: ಸಿಎಂ ಡಿಕೆಶಿ ಘೋಷಣೆ
Next Article
ವಾಲ್ಮೀಕಿ ಪ್ರಶಸ್ತಿ ವಿಜೇತರ ಪಟ್ಟಿ ಪ್ರಕಟ: 10 ಸಾಧಕರಿಗೆ ನಗದು ಬಹುಮಾನದ ಜೊತೆಗೆ ಚಿನ್ನದ ಪದಕ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment