ರಿಯಾದ್, ದಮ್ಮಾಮ್‌ಗೆ ಏರ್ ಇಂಡಿಯಾ ವಿಮಾನ ಹಾರಾಟ ತಾತ್ಕಾಲಿಕ ರದ್ದು!

20 hours ago

2

0

ನವದೆಹಲಿ: ಸೌದಿ ಅರೇಬಿಯಾದಲ್ಲಿ ಉಂಟಾಗಿರುವ ಭದ್ರತಾ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಏರ್ ಇಂಡಿಯಾ ಹಾಗೂ ಏರ್ ಇಂಡಿಯಾ ಎಕ್ಸ್‌ಪ್ರೆಸ್‌ ವಿಮಾನಗಳ ಹಾರಾಟದಲ್ಲಿ ತಾತ್ಕಾಲಿಕ ಬದಲಾವಣೆ ಮಾಡಲಾಗಿದೆ. ರಿಯಾದ್ ಹಾಗೂ ದಮ್ಮಾಮ್ ನಗರಗಳಿಗೆ ತೆರಳಬೇಕಿದ್ದ ಮತ್ತು ಅಲ್ಲಿಂದ ಹೊರಡಬೇಕಿದ್ದ ವಿಮಾನಗಳ ಸೇವೆಯನ್ನು ನವೆಂಬರ್ 7ರವರೆಗೆ ಸ್ಥಗಿತಗೊಳಿಸಲಾಗಿದೆ. ಹೂಥಿ ಬಂಡುಕೋರರಿಂದ ಸೌದಿ ಅರೇಬಿಯಾದ ವಿವಿಧ ಪ್ರದೇಶಗಳು ಹಾಗೂ ಪ್ರಮುಖ ಮೂಲಸೌಕರ್ಯಗಳನ್ನು ಗುರಿಯಾಗಿಸಿಕೊಂಡು ಡ್ರೋನ್ ಮತ್ತು ಕ್ಷಿಪಣಿ ದಾಳಿಗಳು ನಡೆದಿರುವ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿದುಬಂದಿದೆ. ಪ್ರಯಾಣಿಕರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು […]

Source

Click here to Read More
Previous Article
Kannada Version of Hon'ble PM's Mann Ki Baat - 139th Episode | AI Generated Audio | 25-10-2026
Next Article
ಗಡಿಯಲ್ಲಿ ಶುರುವಾಯ್ತು ಚೀನಾ ಕಿರಿಕ್: ಚೀನಾ ಮೇಲೆ ಆಕ್ರಮಣಕ್ಕೆ ಮುಂದಾಗತ್ತ ಭಾರತ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment