ದೆಹಲಿಯಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದು ಇಬ್ಬರು ಸಾ*ವು

2 days ago

5

0

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕಟ್ಟಡದ ಮೇಲ್ಛಾವಣಿ ಕುಸಿದು ಇಬ್ಬರು ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ. ಈಶಾನ್ಯ ದೆಹಲಿಯ ಹರ್ಷ್ ವಿಹಾರ್ ಪೊಲೀಸ್ ಠಾಣಾ ವ್ಯಾಪ್ತಿಯ ಮಿಲನ್ ಗಾರ್ಡನ್ ಪ್ರದೇಶದಲ್ಲಿ ಈ ಘಟನೆ ಸಂಭವಿಸಿದೆ. ಕಟ್ಟಡದ ಮೇಲ್ಛಾವಣಿ ಕುಸಿದು ಅವಶೇಷಗಳಡಿ ಸಿಲುಕಿದ್ದ ಇಬ್ಬರನ್ನು ರಕ್ಷಣಾ ಸಿಬ್ಬಂದಿ ಹೊರತೆಗೆದು ಆಸ್ಪತ್ರೆಗೆ ದಾಖಲಿಸಲು ಪ್ರಯತ್ನಿಸಿದರೂ, ಅಷ್ಟರಲ್ಲಾಗಲೇ ಅವರು ಮೃತಪಟ್ಟಿರುವುದು ದೃಢಪಟ್ಟಿದೆ. ಮೃತರನ್ನು 60 ಮತ್ತು 36 ವರ್ಷ ವಯಸ್ಸಿನವರು ಎಂದು ಗುರುತಿಸಲಾಗಿದೆ. ಘಟನೆ ಕುರಿತು ಮಾಹಿತಿ ಲಭ್ಯವಾಗುತ್ತಿದ್ದಂತೆ ದೆಹಲಿ ಅಗ್ನಿಶಾಮಕ ದಳದ […]

Source

Click here to Read More
Previous Article
ರಾಹುಲ್ ಗಾಂಧಿ ಬೆಂಗಾವಲು ವಾಹನಗಳ ನಡುವೆ ಅಪಘಾತ: ಹಲವರಿಗೆ ಗಾಯ
Next Article
Job Alert: SSLC ಇಂದ ಡಿಗ್ರಿ ತನಕ, ನೀವೇನೇ ಕಲಿತರೂ ಸಿಗಲಿದೆ ಕೇಂದ್ರ ಸರ್ಕಾರಿ ಕೆಲಸ; ಇಲ್ಲಿದೆ ಅರ್ಜಿ ಸಲ್ಲಿಕೆ ವಿಧಾನ!

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment