ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ಅಬ್ಬರ; ಕೆಆರ್‌ಎಸ್ ಜಲಾಶಯದ ನೀರಿನ ಮಟ್ಟ ಏರಿಕೆ

2 days ago

6

0

ಕಾವೇರಿ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲೆಯ ಕೃಷ್ಣರಾಜ ಸಾಗರ (KRS) ಜಲಾಶಯಕ್ಕೆ ಒಳಹರಿವಿನ ಪ್ರಮಾಣದಲ್ಲಿ ಗಣನೀಯ ಏರಿಕೆ ಕಂಡುಬಂದಿದೆ. ನಿನ್ನೆ 9,475 ಕ್ಯೂಸೆಕ್ ಇದ್ದ ಒಳಹರಿವು ಇಂದು 11,864 ಕ್ಯೂಸೆಕ್‌ಗೆ ಹೆಚ್ಚಳವಾಗಿದೆ. ಜಲಾಶಯಕ್ಕೆ ನೀರಿನ ಹರಿವು ಹೆಚ್ಚಾಗುತ್ತಿರುವುದು ಕಾವೇರಿ ಅಚ್ಚುಕಟ್ಟು ಪ್ರದೇಶದ ರೈತರಲ್ಲಿ ಸಂತಸ ಮೂಡಿಸಿದೆ. ಕಾವೇರಿ ಜಲಾನಯನ ಪ್ರದೇಶದಲ್ಲಿ ನಿರಂತರವಾಗಿ ಮಳೆಯಾಗುತ್ತಿರುವುದರಿಂದ ಕೆಆರ್‌ಎಸ್ ಜಲಾಶಯಕ್ಕೆ ಹರಿದುಬರುವ ನೀರಿನ ಪ್ರಮಾಣ ಮತ್ತಷ್ಟು ಹೆಚ್ಚಾಗುವ ನಿರೀಕ್ಷೆಯಿದೆ. ಮಳೆಯ ಪರಿಣಾಮವಾಗಿ ಜಲಾಶಯದ ನೀರಿನ ಮಟ್ಟವೂ ಏರಿಕೆಯಾಗಿದ್ದು, […]

Source

Click here to Read More
Previous Article
ಪುಲಕೇಶಿನಗರ ಬಾಂಬ್ ಬ್ಲಾಸ್ಟ್ ಕೇಸ್‌ನಲ್ಲಿ ಮತ್ತೊಂದು ಟ್ವಿಸ್ಟ್
Next Article
ಮೈಸೂರು ದಸರಾ ವಿವಾದ: ಪೊಲೀಸ್ ‌ಇಲಾಖೆ ವಿರುದ್ಧ ಪ್ರಮೋದಾದೇವಿ ಒಡೆಯರ್ ಅಸಮಾಧಾನ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment