ಡಾ. ಜಿ. ಪರಮೇಶ್ವರ್ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲಾಗಿ ಸ್ವತಃ ಮಾಹಿತಿ ಹಂಚಿಕೊಂಡ ಡಿಸಿಎಂ

16 hours ago

7

0

ಹೊಸದಿಗಂತ ಡಿಜಿಟಲ್‌ ಡೆಸ್ಕ್: ಕ್ರೀಡಾಕೂಟದ ಉದ್ಘಾಟನಾ ಸಮಾರಂಭದ ವೇಳೆ ಏಕಾಏಕಿ ಹೃದಯಬಡಿತ ಹೆಚ್ಚಾಗಿ ಆಸ್ಪತ್ರೆಗೆ ದಾಖಲಾಗಿದ್ದ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ. ಸದ್ಯ ಅವರ ಆರೋಗ್ಯ ಸ್ಥಿರವಾಗಿದ್ದು, ಆತಂಕಪಡುವ ಅಗತ್ಯವಿಲ್ಲ ಎಂದು ಸ್ವತಃ ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ. ಈ ಕುರಿತು ತಮ್ಮ ಅಧಿಕೃತ ‘ಎಕ್ಸ್‌’ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿರುವ ಪರಮೇಶ್ವರ್, ಕಾರ್ಯಕ್ರಮದ ಸಂದರ್ಭದಲ್ಲಿ ಹೃದಯಬಡಿತ ಹೆಚ್ಚಾದ ತಕ್ಷಣ ವೈದೇಹಿ ಆಸ್ಪತ್ರೆಗೆ ತೆರಳಿ ವೈದ್ಯರಿಂದ ಅಗತ್ಯ ಚಿಕಿತ್ಸೆ ಪಡೆದಿರುವುದಾಗಿ ಹೇಳಿದ್ದಾರೆ. ತಮ್ಮ ಆರೋಗ್ಯದ ಬಗ್ಗೆ […]

The post ಡಾ. ಜಿ. ಪರಮೇಶ್ವರ್ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲಾಗಿ ಸ್ವತಃ ಮಾಹಿತಿ ಹಂಚಿಕೊಂಡ ಡಿಸಿಎಂ appeared first on ONLINE.

Click here to Read More
Previous Article
ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ–ಜೆಡಿಎಸ್‌ಗೆ ಭರ್ಜರಿ ಯಶಸ್ಸು: ರಂಗನಾಥ್, ನಮೋಶಿ ಗೆಲುವಿನ ನಗೆ
Next Article
ಈಶಾನ್ಯ ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿ ವಿಜಯ ಪತಾಕೆ: ಶಶೀಲ್ ನಮೋಶಿಗೆ ಭರ್ಜರಿ ಜಯ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment