ಪಶ್ಚಿಮ ಪದವೀಧರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಬಿಜೆಪಿ ಅಭ್ಯರ್ಥಿ ಎಸ್.ವಿ.ಸಂಕನೂರ ಮುನ್ನಡೆ

20 hours ago

5

0

ಹೊಸದಿಗಂತ ವರದಿ ಧಾರವಾಡ: ವಿಧಾನ ಪರಿಷತ್ ಪಶ್ಚಿಮ ಪದವೀಧರ ಕ್ಷೇತ್ರದ ಮೊದಲ ಸುತ್ತಿನ ಮತ ಎಣಿಕೆ ಪೂರ್ಣಗೊಂಡಿದ್ದು, ಬಿಜೆಪಿ ಅಭ್ಯರ್ಥಿ ಎಸ್.ವಿ.ಸಂಕನೂರ ಮುನ್ನಡೆ ಸಾಧಿಸಿದ್ದಾರೆ. ಮೊದಲ ಸುತ್ತಿನಲ್ಲಿ 14 ಸಾವಿರ ಮತಗಳ ಎಣಿಕೆ ಕಾರ್ಯವು ಮುಗಿದ್ದು, ಪ್ರತಿಸ್ಪರ್ಧಿ ಮೋಹನ ಲಿಂಬಿಕಾಯಿ ಅವರಿಗಿಂತ ಸಂಕನೂರ 2100 ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ.

The post ಪಶ್ಚಿಮ ಪದವೀಧರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಬಿಜೆಪಿ ಅಭ್ಯರ್ಥಿ ಎಸ್.ವಿ.ಸಂಕನೂರ ಮುನ್ನಡೆ appeared first on ONLINE.

Click here to Read More
Previous Article
SIR 2026 | ರಾಜ್ಯದ ಅಂತಿಮ ಪಟ್ಟಿ ಪ್ರಕಟ: ಮತದಾರರ ಸಂಖ್ಯೆಯಲ್ಲಿ ಬರೋಬ್ಬರಿ 99.32 ಲಕ್ಷ ಇಳಿಕೆ!
Next Article
ಚುನಾವಣಾ ಆಯೋಗದಿಂದ ಅಂತಿಮ SIR ಲಿಸ್ಟ್ ಬಿಡುಗಡೆ: ನಿಮ್ಮ ಹೆಸರಿದೆಯೇ ಎಂದು ಚೆಕ್ ಮಾಡಿ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment