ಕುಶಾಲನಗರದಲ್ಲಿ ವೇಶ್ಯಾವಾಟಿಕೆ ಜಾಲ ಪತ್ತೆ: ಓರ್ವನ ಬಂಧನ, ಮಹಿಳೆಯ ರಕ್ಷಣೆ

17 hours ago

4

0

ಹೊಸದಿಗಂತ ವರದಿ ಮಡಿಕೇರಿ: ಕುಶಾಲನಗರದ ಬೈಪಾಸ್ ರಸ್ತೆಯಲ್ಲಿರುವ ಲಾಡ್ಜ್‌ ಒಂದರಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಓರ್ವನನ್ನು ಬಂಧಿಸಲಾಗಿದ್ದು, ಮಹಿಳೆಯನ್ನು ರಕ್ಷಿಸಿ ಸಾಂತ್ವನ ಕೇಂದ್ರಕ್ಕೆ ಕಳುಹಿಸಲಾಗಿದೆ. ಲಾಡ್ಜ್‌ನಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಕೇರಳ ರಾಜ್ಯದ ಆರೋಪಿ ನಿಜೇಶ್.ಕೆ ಎಂಬಾತನ ವಿರುದ್ಧ ಕುಶಾಲನಗರ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಕುಶಾಲನಗರ ಬೈಪಾಸ್ ರಸ್ತೆಯ ರಾಯಲ್ ಲಾಡ್ಜ್’ನಲ್ಲಿ ವೇಶ್ಯಾವಾಟಿಕೆ ನಡೆಯುತ್ತಿರುವುದಾಗಿ ದೊರೆತ ಮಾಹಿತಿ ಅನ್ವಯ ಪೊಲೀಸರು ದಾಳಿ ನಡೆಸಿ ಮಹಿಳೆಯನ್ನು ರಕ್ಷಿಸಿದ್ದು, ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ ಎಂದು ಜಿಲ್ಲಾ ಪೊಲೀಸ್ […]

The post ಕುಶಾಲನಗರದಲ್ಲಿ ವೇಶ್ಯಾವಾಟಿಕೆ ಜಾಲ ಪತ್ತೆ: ಓರ್ವನ ಬಂಧನ, ಮಹಿಳೆಯ ರಕ್ಷಣೆ appeared first on ONLINE.

Click here to Read More
Previous Article
ಹೊತ್ತಿಗೆ ಸರಿಯಾಗಿ ಬಂದು ಹಸಿವಾಗಿದೆ ಎಂದವನಿಗೆ ಊಟ ಹಾಕಿದ್ದೆ ತಪ್ಪಾಯ್ತು! ಉಂಡೆದ್ದವ ತೀರ್ಥಹಳ್ಳಿಯಲ್ಲಿ ಎಂಥ ಮಾಡಿದ ಗೊತ್ತಾ
Next Article
ಆಸ್ತಿ ವೈಷಮ್ಯದಿಂದ ಸೋದರನ ಕೊಲೆ: ಅಪರಾಧಿಗೆ ಜೀವಾವಧಿ ಶಿಕ್ಷೆ-1.20ಲಕ್ಷ ರೂ ದಂಡ

Related ಅಪರಾಧ ಸುದ್ದಿ Updates:

Are you sure? You want to delete this comment..! Remove Cancel

Comments (0)

    Leave a comment