ಮೀನುಗಾರಿಕಾ ಬೋಟ್‌ನಲ್ಲಿ ಭೀಕರ ದುರಂತ: ಉಸಿರುಗಟ್ಟಿ ಮೂವರು ಕಾರ್ಮಿಕರು ಸಾವು

1 day ago

2

0

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಗೋಕರ್ಣ ಸಮೀಪದ ತದಡಿ ಮೀನುಗಾರಿಕಾ ಬಂದರಿನಲ್ಲಿ ಭೀಕರ ದುರಂತ ಸಂಭವಿಸಿದೆ. ಮೀನುಗಾರಿಕೆ ಮುಗಿಸಿ ಬಂದ ಬೋಟ್‌ನಿಂದ ಮೀನು ಖಾಲಿ ಮಾಡಿ ಅದನ್ನು ಸ್ವಚ್ಛಗೊಳಿಸುವ ವೇಳೆ ಮೂವರು ಕಾರ್ಮಿಕರು ಉಸಿರುಗಟ್ಟಿ ಮೃತಪಟ್ಟಿದ್ದು, ಓರ್ವ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮಂಗಳವಾರ ಸಂಜೆ ಈ ಘಟನೆ ನಡೆದಿದೆ. ಮೃತರು ಯಾರು? ಮೃತರನ್ನು ಕುಮಟಾ ತಾಲೂಕಿನ ಕಾಗಾಲ ಹೆನಿಯ ನಿವಾಸಿ ನೌಶಾದ ಅಲಿರಾಜನ್ (35), ಒನ್ನಳ್ಳಿಯ ಅಮನ್ ಆಯುಬ್ ಲಿಂಗಾಡು (18) ಮತ್ತು ಅಮೀರ್ ಅಬ್ದುಲ್ […]

Source

Click here to Read More
Previous Article
ಪಶ್ಚಿಮ ಪದವೀಧರ ಕ್ಷೇತ್ರದಲ್ಲಿ ಬಿಜೆಪಿಗೆ ಭರ್ಜರಿ ಜಯ; ಎಸ್.ವಿ. ಸಂಕನೂರಗೆ ಹ್ಯಾಟ್ರಿಕ್ ಗೆಲುವು
Next Article
ಕನ್ನಡ ಮಾಧ್ಯಮ ಶಾಲೆಗಳ ಸಬಲೀಕರಣಕ್ಕೆ ಸಮಗ್ರ ನೀತಿ ರೂಪಿಸಿ: ಸಿಎಂಗೆ ದಿನೇಶ್‌ ಗೂಳಿಗೌಡ ಮನವಿ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment