ವಿಧಾನ ಪರಿಷತ್ ಚುನಾವಣೆ | ಅತಿಯಾದ ಆತ್ಮವಿಶ್ವಾಸವೇ ಸೋಲಿಗೆ ಕಾರಣ : ಸಚಿವ ಚಲುವರಾಯಸ್ವಾಮಿ

21 hours ago

3

0

ಬೆಂಗಳೂರು, ಅ.28: ವಿಧಾನ ಪರಿಷತ್ತಿನ ಎರಡು ಶಿಕ್ಷಕರ ಹಾಗೂ ಎರಡು ಪದವೀಧರ ಕ್ಷೇತ್ರಗಳ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಸೋಲು ಕಂಡಿರುವುದಕ್ಕೆ ಅತಿಯಾದ ಆತ್ಮವಿಶ್ವಾಸವೂ ಒಂದು ಕಾರಣ ಎಂದು ಬೃಹತ್ ನೀರಾವರಿ ಸಚಿವ ಎನ್.ಚಲುವರಾಯಸ್ವಾಮಿ  ಹೇಳಿದ್ದಾರೆ. ಬೆಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಗೆಲುವು ಮತ್ತು ಸೋಲು ಸಹಜ. ಚುನಾವಣೆಯಲ್ಲಿ ಹಿನ್ನಡೆಯಾದ ಮಾತ್ರಕ್ಕೆ ಅದನ್ನು ಅಸಾಮಾನ್ಯ ಬೆಳವಣಿಗೆ ಎಂದು ಪರಿಗಣಿಸಬೇಕಿಲ್ಲ. ಆದರೆ ಈ ಬಾರಿ ಕಾಂಗ್ರೆಸ್ ಪಕ್ಷದಲ್ಲಿ ಅತಿಯಾದ ಆತ್ಮವಿಶ್ವಾಸ ಇದ್ದಿದ್ದರಿಂದ ಹಿನ್ನಡೆಯಾಗಿದೆ ಎಂದು ಅಭಿಪ್ರಾಯಪಟ್ಟರು. […]

The post ವಿಧಾನ ಪರಿಷತ್ ಚುನಾವಣೆ | ಅತಿಯಾದ ಆತ್ಮವಿಶ್ವಾಸವೇ ಸೋಲಿಗೆ ಕಾರಣ : ಸಚಿವ ಚಲುವರಾಯಸ್ವಾಮಿ appeared first on nudikarnataka.

Click here to Read More
Previous Article
ಅ. 31ರಂದು ಮುಖ್ಯಮಂತ್ರಿಗೆ ಕಪ್ಪು ಬಾವುಟ ಪ್ರದರ್ಶನ
Next Article
ಮಂಡ್ಯಕ್ಕೆ ಸಿಎಂ ಡಿ.ಕೆ.ಶಿವಕುಮಾರ್ ಭೇಟಿ : ಸಚಿವರಿಂದ ವೇದಿಕೆ ನಿರ್ಮಾಣದ ಸ್ಥಳ ಪರಿಶೀಲನೆ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment