ಕಾರ್ಮಿಕರ ಸುರಕ್ಷತೆಗೆ ಆದ್ಯತೆ ನೀಡಿ, ನಿಯಮ ಉಲ್ಲಂಘಿಸಿದರೆ ಕ್ರಮ: ಬೋಟ್‌ ಮಾಲಿಕರಿಗೆ ಸಚಿವ ಬಸವಂತಪ್ಪ ಎಚ್ಚರಿಕೆ

1 day ago

7

0

ಹೊಸದಿಗಂತ ವರದಿ ಕಾರವಾರ: ಮೀನುಗಾರಿಕೆ ಬೋಟುಗಳಲ್ಲಿ ಕೆಲಸ ಮಾಡುವ ಕಾರ್ಮಿಕರ ಸುರಕ್ಷತೆಗೆ ಬೋಟುಗಳ ಮಾಲಿಕರು ಆದ್ಯತೆ ನೀಡಬೇಕಿದ್ದು ಕಾರ್ಮಿಕರ ಹಿತರಕ್ಷಣೆ ವಿಷಯದಲ್ಲಿ ನಿಯಮಗಳನ್ನು ಉಲ್ಲಂಘಿಸುವ ಬೋಟು ಮಾಲಿಕರ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಮೀನುಗಾರಿಕೆ ಸಚಿವ ಕೆ.ಎಸ್.ಬಸವಂತಪ್ಪ ಹೇಳಿದರು. ತದಡಿಯಲ್ಲಿ ವಿಷಗಾಳಿ ಸೇವಿಸಿ ಮೃತಪಟ್ಟ ಮೂವರು ಬೋಟ್ ಕಾರ್ಮಿಕರ ಕುಟುಂಬಗಳಿಗೆ ಸರ್ಕಾರದಿಂದ ತಲಾ 10 ಲಕ್ಷ ರೂಪಾಯಿಗಳ ಪರಿಹಾರ ಚೆಕ್ ವಿತರಿಸಿದ ಅವರು ತದಡಿ ಬಂದರು ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ದುಡಿದು ಕುಟುಂಬ […]

The post ಕಾರ್ಮಿಕರ ಸುರಕ್ಷತೆಗೆ ಆದ್ಯತೆ ನೀಡಿ, ನಿಯಮ ಉಲ್ಲಂಘಿಸಿದರೆ ಕ್ರಮ: ಬೋಟ್‌ ಮಾಲಿಕರಿಗೆ ಸಚಿವ ಬಸವಂತಪ್ಪ ಎಚ್ಚರಿಕೆ appeared first on ONLINE.

Click here to Read More
Previous Article
ರಾಷ್ಟ್ರಮಟ್ಟದ ಅಥ್ಲೆಟಿಕ್ಸ್: ಚಿನ್ನ, ಬೆಳ್ಳಿ ಪದಕ ಮುಡಿಗೇರಿಸಿಕೊಂಡ ಮಲೆನಾಡಿನ ಪ್ರತಿಭೆ ಆಯುಷ್
Next Article
ಪರಿಷತ್ ಚುನಾವಣೆ: ಎಸ್.ವಿ. ಸಂಕನೂರ ಹ್ಯಾಟ್ರಿಕ್ ಗೆಲುವು, ಹಾವೇರಿಯಲ್ಲಿ ಬಿಜೆಪಿ ಭರ್ಜರಿ ವಿಜಯೋತ್ಸವ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment