ಮತದಾರರ ಪಟ್ಟಿ ಪರಿಷ್ಕರಣೆ ಕಾನೂನುಬದ್ಧ: ಕಾಂಗ್ರೆಸ್ ಆರೋಪದಲ್ಲಿ ಹುರುಳಿಲ್ಲ ಎಂದ ಅಶ್ವತ್ಥನಾರಾಯಣ

1 day ago

8

0

ಹೊಸದಿಗಂತ ವರದಿ ಬೆಳಗಾವಿ: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆ ಕಾನೂನುಬದ್ಧವಾಗಿ ನಡೆದಿದ್ದು, ಕಾಂಗ್ರೆಸ್ ಮಾಡುತ್ತಿರುವ ಆರೋಪಗಳಲ್ಲಿ ಯಾವುದೇ ಹುರುಳಿಲ್ಲ ಎಂದು ಶಾಸಕ ಸಿ.ಎನ್.ಅಶ್ವತ್ಥನಾರಾಯಣ ಹೇಳಿದರು. ಬುಧವಾರ ಬೆಳಗಾವಿ ನಗರದ ಖಾಸಗಿ ಹೊಟೇಲ್ ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಹಿಂದಿನ ಮತದಾರರ ಪಟ್ಟಿಯಲ್ಲಿನ ಲೋಪಗಳನ್ನು ಸರಿಪಡಿಸುವ ಉದ್ದೇಶದಿಂದ ಎಸ್ಐಆರ್ ಪ್ರಕ್ರಿಯೆ ಕೈಗೊಳ್ಳಲಾಗಿದೆ. ಪ್ರತಿಯೊಬ್ಬ ಮತದಾರರ ಮ್ಯಾಪಿಂಗ್ ಮಾಡಿ, ನಿಯಮಾನುಸಾರ ಗಣತಿ ನಮೂನೆಗಳನ್ನು ನೀಡಿ ಮಾಹಿತಿ ಸಂಗ್ರಹಿಸಲಾಗಿದೆ ಎಂದರು. ಇವಿಎಂ ಮತ್ತು ಎಸ್ಐಆರ್ ಸೇರಿದಂತೆ […]

The post ಮತದಾರರ ಪಟ್ಟಿ ಪರಿಷ್ಕರಣೆ ಕಾನೂನುಬದ್ಧ: ಕಾಂಗ್ರೆಸ್ ಆರೋಪದಲ್ಲಿ ಹುರುಳಿಲ್ಲ ಎಂದ ಅಶ್ವತ್ಥನಾರಾಯಣ appeared first on ONLINE.

Click here to Read More
Previous Article
ನಾಲ್ಕು ಕ್ಷೇತ್ರಗಳಲ್ಲಿ NDA ಭರ್ಜರಿ ಗೆಲುವು: ಬೆಳಗಾವಿಯಲ್ಲಿ ಬಿಜೆಪಿ ವಿಜಯೋತ್ಸವ
Next Article
ಹಾಸನಾಂಬೆ ಉತ್ಸವಕ್ಕೆ ಸಚಿವ ಕೆ.ಎಸ್.ಬಸವಂತಪ್ಪರಿಂದ ಚಾಲನೆ 

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment