ಸ್ಟಿಂಗ್ ಆಪರೇಷನ್ ಕೇಸ್: ಮಾಜಿ ಸಿಎಂ ಸಿದ್ದರಾಮಯ್ಯಗೆ ಕ್ಲೀನ್ ಚಿಟ್

19 hours ago

1

0

ಬೆಂಗಳೂರು,ಅಕ್ಟೋಬರ್,29,2026 (www.justkannada.in): ರಾಜ್ಯದಲ್ಲಿ ಬಾರಿ ಚರ್ಚೆಗೆ ಗ್ರಾಸವಾಗಿರುವ ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಸಿಸಿಬಿ ತನಿಖೆಯಲ್ಲಿ ಕ್ಲೀನ್ ಚಿಟ್ ನೀಡಲಾಗಿದೆ. ಈ ಸಂಬಂಧ  ಅಧಿಕೃತ ಪ್ರಕಟಣೆ ಹೊರಡಿಸಿರುವ ಬೆಂಗಳೂರು ಸಿಸಿಬಿ ಸೈಬರ್ ಪೊಲೀಸರು, ಸ್ಟಿಂಗ್ ನಲ್ಲಿ ಬರುವ ಅಷ್ಟು ವಿಚಾರ ಕಟ್ಟುಕಥೆ. ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಸ್ಟಿಂಗ್ ಸುಳ್ಳು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಈ ಮೂಲಕ  ಮಾಜಿ ಸಿಎಂ ಸಿದ್ದರಾಮಯ್ಯಗೆ ಸ್ಟಿಂಗ್ ಆಪರೇಷನ್ ಪ್ರಕರಣದಲ್ಲಿ ಕ್ಲೀನ್ ಚಿಟ್ ನೀಡಲಾಗಿದೆ.  
Click here to Read More
Previous Article
ದ್ವಿತೀಯ ಪಿಯುಸಿ ಪರೀಕ್ಷೆ-1ರ ಅಂತಿಮ ವೇಳಾಪಟ್ಟಿ ಪ್ರಕಟ
Next Article
ಸರ್ಕಾರದಿಂದ ಜನಸಾಮಾನ್ಯರಿಗೆ ಶಾಕ್‌: ನಂದಿನಿ ಹಾಲಿನ ದರ 8 ರೂ.ಏರಿಕೆಗೆ ತೀರ್ಮಾನ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment