ಬೈಕ್-ಟ್ರ್ಯಾಕ್ಟರ್ ನಡುವೆ ಭೀಕರ ಅಪಘಾತ: ಸವಾರ ಸಾ*ವು

2 days ago

15

0

ಹೊಸದಿಗಂತ ವರದಿ ಹಲಗೂರು: ಬೈಕ್ ಮತ್ತು ಟ್ರ್ಯಾಕ್ಟರ್ ನಡುವೆ ನಡೆದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಬೈಕ್ ಸವಾರ ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿರುವ ಘಟನೆ ಚಿಕ್ಕಲಚಗೆರೆ ಗ್ರಾಮದ ಬಳಿ ನಡೆದಿದೆ. ಮಳವಳ್ಳಿ ತಾಲ್ಲೂಕಿನ ತಗಡಯ್ಯನ ದೊಡ್ಡಿ ಗ್ರಾಮದ ಬಸವರಾಜು ಅವರ ಪುತ್ರ ಬಿ.ಚೇತನ್ (26) ಮೃತಪಟ್ಟ ಯುವಕ. ಚೇತನ್ ಖಾಸಗಿ ಕಾರ್ಯನಿಮಿತ್ತ ಹಲಗೂರಿಗೆ ಬಂದು ಮಂಗಳವಾರ ರಾತ್ರಿ ಬೈಕ್‌ನಲ್ಲಿ ತಮ್ಮ ಸ್ವಗ್ರಾಮಕ್ಕೆ ತೆರಳುತ್ತಿದ್ದರು. ಈ ವೇಳೆ ಚಿಕ್ಕಲಚಗೆರೆ ಗ್ರಾಮದ ಬಳಿ ಮುತ್ತತ್ತಿ ಕಡೆಯಿಂದ ಬಂದ ಟ್ರ್ಯಾಕ್ಟರ್ ಮತ್ತು […]

The post ಬೈಕ್-ಟ್ರ್ಯಾಕ್ಟರ್ ನಡುವೆ ಭೀಕರ ಅಪಘಾತ: ಸವಾರ ಸಾ*ವು appeared first on ONLINE.

Click here to Read More
Previous Article
ಕೆರೆಯಲ್ಲಿ ಈಜಲು ಹೋದ ಇಬ್ಬರು ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗಿ ದುರ್ಮ*ರಣ
Next Article
ಇಶಾನ್ ಕಿಶನ್ ಫುಲ್ ಫಿಟ್: ಕಿವೀಸ್ ವಿರುದ್ಧದ ಸಮರಕ್ಕೆ ಯಾರಿಗೆ ಸಿಗಲಿದೆ ಬುಲಾವ್?

Related ಅಪರಾಧ ಸುದ್ದಿ Updates:

Are you sure? You want to delete this comment..! Remove Cancel

Comments (0)

    Leave a comment