ಕಬ್ಬಿಗೆ ಸೂಕ್ತ ಬೆಲೆಗಾಗಿ ರೈತರ ಪಟ್ಟು: ಗುರ್ಲಾಪುರದಲ್ಲಿ ಮುಂದುವರಿದ ಕಬ್ಬು ಬೆಳೆಗಾರರ ತೀವ್ರ ಹೋರಾಟ

1 day ago

5

0

ಹೊಸದಿಗಂತ ವರದಿ ಬೆಳಗಾವಿ: ಕಬ್ಬಿಗೆ ಸೂಕ್ತ ಬೆಲೆ ನಿಗದಿ ಹಾಗೂ ರಾಜ್ಯ ಸಲಹಾ ಬೆಲೆ (ಎಸ್ಎಪಿ) ಜಾರಿಗೆ ಆಗ್ರಹಿಸಿ ಮೂಡಲಗಿ ತಾಲೂಕಿನ ಗುರ್ಲಾಪುರದಲ್ಲಿ ಕಬ್ಬು ಬೆಳೆಗಾರರು ನಡೆಸುತ್ತಿರುವ ಅಹೋರಾತ್ರಿ ಧರಣಿ ಐದನೇ ದಿನಕ್ಕೆ ಕಾಲಿಟ್ಟಿದೆ. ಟನ್ ಕಬ್ಬಿಗೆ ₹5,500 ಬೆಂಬಲ ಬೆಲೆ ನೀಡಬೇಕೆಂಬ ಬೇಡಿಕೆಯೊಂದಿಗೆ ಸಾವಿರಾರು ರೈತರು ಹೋರಾಟ ಮುಂದುವರಿಸಿದ್ದು, ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಸರ್ಕಾರಕ್ಕೆ ಇಂದೇ ಗಡುವು ರೈತರ ಬೇಡಿಕೆಗಳಿಗೆ ಗುರುವಾರ ಸಂಜೆ ಒಳಗಾಗಿ ಸರ್ಕಾರ ಸೂಕ್ತ ನಿರ್ಧಾರ ಪ್ರಕಟಿಸಬೇಕು ಎಂದು ಹೋರಾಟಗಾರರು ಆಗ್ರಹಿಸಿದ್ದಾರೆ. […]

The post ಕಬ್ಬಿಗೆ ಸೂಕ್ತ ಬೆಲೆಗಾಗಿ ರೈತರ ಪಟ್ಟು: ಗುರ್ಲಾಪುರದಲ್ಲಿ ಮುಂದುವರಿದ ಕಬ್ಬು ಬೆಳೆಗಾರರ ತೀವ್ರ ಹೋರಾಟ appeared first on ONLINE.

Click here to Read More
Previous Article
ದೀಪಾವಳಿ ಹಬ್ಬದ ಮುನ್ನವೇ ಸಾರ್ವಜನಿಕರಿಗೆ ಬಿಗ್ ಶಾಕ್: ನಂದಿನಿ ಹಾಲಿನ ದರ ಲೀಟರ್‌ಗೆ 8 ರೂ. ಏರಿಕೆ
Next Article
ಸಿದ್ದರಾಮಯ್ಯ ಸ್ಟಿಂಗ್ ಆಪರೇಷನ್ ವಿವಾದ: ಕುಮಾರಸ್ವಾಮಿ ವಿರುದ್ಧ  ಪ್ರಿಯಾಂಕ್ ಖರ್ಗೆ ವಾಗ್ದಾಳಿ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment