ಹೈಕೋರ್ಟ್ ತರಾಟೆಯ ಬೆನ್ನಲ್ಲೇ ಸರ್ಕಾರದ ಕ್ರಮ: ಕೆಪಿಎಸ್‌ಸಿ ನೇಮಕಾತಿ ಹಗರಣದ ತನಿಖೆಗೆ ಎಸ್‌ಐಟಿ ರಚನೆ

17 hours ago

7

0

ಹೊಸದಿಗಂತ ಡಿಜಿಟಲ್‌ ಡೆಸ್ಕ್: ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ಹಗರಣ ಪ್ರಕರಣದ ತನಿಖೆಗೆ ವೇಗ ನೀಡಲು ರಾಜ್ಯ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದೆ. ಪ್ರಕರಣದ ಸಮಗ್ರ ತನಿಖೆಗಾಗಿ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಿ ಆದೇಶ ಹೊರಡಿಸಿದ್ದು, ತಂಡಕ್ಕೆ ಪೊಲೀಸ್ ಠಾಣೆಯ ಸ್ಥಾನಮಾನವನ್ನೂ ನೀಡಿದೆ. ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದ ತನಿಖೆಯನ್ನು ಇನ್ನು ಮುಂದೆ ಈ ವಿಶೇಷ ತಂಡ ನಿರ್ವಹಿಸಲಿದೆ. ಹೈಕೋರ್ಟ್ ತರಾಟೆಯ ಬೆನ್ನಲ್ಲೇ ಕ್ರಮ ಎಸ್‌ಐಟಿ ರಚನೆ ಮತ್ತು ಅದಕ್ಕೆ ಅಗತ್ಯವಾದ ಕಾನೂನುಬದ್ಧ […]

The post ಹೈಕೋರ್ಟ್ ತರಾಟೆಯ ಬೆನ್ನಲ್ಲೇ ಸರ್ಕಾರದ ಕ್ರಮ: ಕೆಪಿಎಸ್‌ಸಿ ನೇಮಕಾತಿ ಹಗರಣದ ತನಿಖೆಗೆ ಎಸ್‌ಐಟಿ ರಚನೆ appeared first on ONLINE.

Click here to Read More
Previous Article
ಸರ್ಕಾರದಿಂದ ಕಟ್ಟುನಿಟ್ಟಿನ ಆದೇಶ: ದೀಪಾವಳಿಗೆ ಪಟಾಕಿ ಸಿಡಿಸಲು ರಾತ್ರಿ 8ರಿಂದ 10ರವರೆಗೆ ಮಾತ್ರ ಅವಕಾಶ
Next Article
ರೈತರ ಟೋಲ್ ಬಂದ್ ಹೋರಾಟಕ್ಕೆ ಜಿಲ್ಲಾಡಳಿತದ ತಡೆ: ಮೂರು ಟೋಲ್ ಪ್ಲಾಜಾಗಳ ಬಂದ್‌ಗೆ ನಿರ್ಬಂಧ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment