ಉತ್ತರಾಖಂಡ ಹೆಲಿಕಾಪ್ಟರ್ ದುರಂತ: ಬೆಳಗಾವಿ ಸಿಸಿಬಿ ಇನ್ಸ್ಪೆಕ್ಟರ್ ಅರುಣ್ ಸೋಲಂಕಿ ಸಾ*ವು

18 hours ago

1

0

ಹೊಸದಿಗಂತ ವರದಿ ಬೆಳಗಾವಿ: ಉತ್ತರಾಖಂಡದಲ್ಲಿ ಸಂಭವಿಸಿದ ಹೆಲಿಕಾಪ್ಟರ್ ಪತನದ ದುರಂತದಲ್ಲಿ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಅರಟಾಳ ಗ್ರಾಮದ ನಿವಾಸಿ, ಬೆಂಗಳೂರಿನ ಸಿಸಿಬಿ ಇನ್ಸ್ಪೆಕ್ಟರ್ ಅರುಣ್ ಸೋಲಂಕಿ (ಅರುಣ್ ಸಾಲುಂಕೆ) ಮೃತಪಟ್ಟಿದ್ದಾರೆ. ಅವರೊಂದಿಗೆ ಪ್ರವಾಸಕ್ಕೆ ತೆರಳಿದ್ದ ನಾಲ್ವರು ಸ್ನೇಹಿತರ ಸುಳಿವು ಇನ್ನೂ ಲಭ್ಯವಾಗಿಲ್ಲ. 2007ನೇ ಬ್ಯಾಚ್ ನ ಪೊಲೀಸ್ ಅಧಿಕಾರಿಯಾಗಿದ್ದ ಅರುಣ್ ಸೋಲಂಕಿ ಅವರು ಆರಂಭದಲ್ಲಿ ದೆಹಲಿಯಲ್ಲಿ ಇಂಟಲಿಜೆನ್ಸ್ ಇನ್ಸ್ಪೆಕ್ಟರ್ ಆಗಿ ಕರ್ತವ್ಯ ನಿರ್ವಹಿಸಿದ್ದರು. ಬಳಿಕ ಬೆಂಗಳೂರಿನಲ್ಲಿ ನೆಲಮಂಗಲ, ಕುಣಿಗಲ್ ಹಾಗೂ ಬಾಣಸವಾಡಿ ಪೊಲೀಸ್ ಠಾಣೆಗಳಲ್ಲಿ ಸೇವೆ […]

The post ಉತ್ತರಾಖಂಡ ಹೆಲಿಕಾಪ್ಟರ್ ದುರಂತ: ಬೆಳಗಾವಿ ಸಿಸಿಬಿ ಇನ್ಸ್ಪೆಕ್ಟರ್ ಅರುಣ್ ಸೋಲಂಕಿ ಸಾ*ವು appeared first on ONLINE.

Click here to Read More
Previous Article
ರೈತರ ಟೋಲ್ ಬಂದ್ ಹೋರಾಟಕ್ಕೆ ಜಿಲ್ಲಾಡಳಿತದ ತಡೆ: ಮೂರು ಟೋಲ್ ಪ್ಲಾಜಾಗಳ ಬಂದ್‌ಗೆ ನಿರ್ಬಂಧ
Next Article
ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ: ಸಾಹಿತ್ಯ, ಕಲೆ, ಸಮಾಜಸೇವೆ ಸೇರಿ ವಿವಿಧ ಕ್ಷೇತ್ರಗಳ 71 ಸಾಧಕರಿಗೆ ಮನ್ನಣೆ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment