ನಾನೇ ಸರ್ಕಾರ, ನಾನು ಹೇಳಿದ್ದೇ ಫೈನಲ್‌ : ಹಾಸನದಲ್ಲಿ ಗರಂ ಆದ ಶಿವಲಿಂಗೇಗೌಡ

22 hours ago

1

0

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಹಾಸನಾಂಬ ಜಾತ್ರೆಯಲ್ಲಿ ನೂರು ರೂಪಾಯಿಗೆ ಎರಡು ಲಡ್ಡುಗಳನ್ನು ಮಾರಾಟ ಮಾಡುತ್ತಿದ್ದವರ ವಿರುದ್ಧ ಸಚಿವ ಕೆ.ಎಂ ಶಿವಲಿಂಗೇಗೌಡ ಗರಂ ಆಗಿದ್ದಾರೆ. ವರ್ಷಕ್ಕೊಮ್ಮೆ ಮಾತ್ರ ಬಾಗಿಲು ತೆರೆಯುವ ಹಾಸನಾಂಬೆ ದೇವಿಯ ದರುಶನಕ್ಕಾಗಿ ಸಾವಿರಾರು ಭಕ್ತರು ಆಗಮಿಸುತ್ತಿದ್ದಾರೆ. ಇಲ್ಲಿ ಪ್ರಸಾದವಾಗಿ ನೀಡುವ ಲಡ್ಡುವಿನ ದರವನ್ನು ನೂರು ರೂಪಾಯಿಗೆ ಏರಿಕೆ ಮಾಡಲಾಗಿತ್ತು. ಜಿಲ್ಲಾಡಳಿತ ಹಾಗೂ ದೇವಾಲಯದ ಅಧಿಕಾರಿಗಳ ನಿರ್ಧಾರಕ್ಕೆ ಶಿವಲಿಂಗೇಗೌಡ ವಿರೋಧ ವ್ಯಕ್ತಪಡಿಸಿದ್ದು, ಲಡ್ಡು ಬೆಲೆಯನ್ನು 60 ರೂಪಾಯಿಗೆ ಇಳಿಸಿ ಸಾರ್ವಜನಿಕರಿಗೆ ಮಾರಾಟ ಮಾಡುವಂತೆ ಖಡಕ್ ಸೂಚನೆ ನೀಡಿದ್ದಾರೆ. […]

The post ನಾನೇ ಸರ್ಕಾರ, ನಾನು ಹೇಳಿದ್ದೇ ಫೈನಲ್‌ : ಹಾಸನದಲ್ಲಿ ಗರಂ ಆದ ಶಿವಲಿಂಗೇಗೌಡ appeared first on ONLINE.

Click here to Read More
Previous Article
ಇ-ಚಲನ್ ಹೆಸರಿನಲ್ಲಿ ವಾಟ್ಸಾಪ್, ವೆಬ್ ಲಿಂಕ್: ಸೈಬರ್ ವಂಚಕರ ಬಲೆಗೆ ಬೀಳದಂತೆ ಪೊಲೀಸ್ ಇಲಾಖೆ ಸೂಚನೆ
Next Article
ಭ್ರಷ್ಟಾಚಾರ ನಿರ್ಮೂಲನೆ ಎಲ್ಲರ‌ ಹೊಣೆ: ಉಪ ಲೋಕಾಯುಕ್ತ ಬಿ.ವೀರಪ್ಪ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment