ಉತ್ತರಾಖಂಡದಲ್ಲಿ ಹೆಲಿಕಾಪ್ಟರ್ ಪತನ: ಬೆಂಗಳೂರಿನ ಪೊಲೀಸ್‌ ಇನ್ಸ್‌ಪೆಕ್ಟರ್‌ ಸಾ*ವು

21 hours ago

1

0

ಉತ್ತರಾಖಂಡದ ಬದರಿನಾಥ ಧಾಮದಿಂದ ಫಾಟಾ ಕಡೆಗೆ ತೆರಳುತ್ತಿದ್ದ ಹೆಲಿಕಾಪ್ಟರ್‌ ಜೋಶಿಮಠದ ಸಮೀಪ ಪತನಗೊಂಡು ಸಂಭವಿಸಿದ ಭೀಕರ ದುರಂತದಲ್ಲಿ ಬೆಂಗಳೂರಿನ ಪೊಲೀಸ್ ಇನ್ಸ್‌ಪೆಕ್ಟರ್ ಸೇರಿದಂತೆ ಆರು ಮಂದಿ ಮೃತಪಟ್ಟಿದ್ದಾರೆ. ದುರಂತದಲ್ಲಿ ಬೆಂಗಳೂರಿನ ಐವರು ಸಾವನ್ನಪ್ಪಿರುವುದು ಮತ್ತಷ್ಟು ಆಘಾತಕ್ಕೆ ಕಾರಣವಾಗಿದೆ. ಮೃತರಲ್ಲಿ ಬೆಂಗಳೂರಿನ ಪೊಲೀಸ್ ಇನ್ಸ್‌ಪೆಕ್ಟರ್ ಅರುಣ್ ಸಾಲಂಕಿ ಕೂಡ ಒಬ್ಬರಾಗಿದ್ದಾರೆ. ಸ್ನೇಹಿತರು ಹಾಗೂ ಕುಟುಂಬಸ್ಥರೊಂದಿಗೆ ಚಾರ್‌ಧಾಮ್ ಯಾತ್ರೆಗೆ ತೆರಳಿದ್ದ ಅರುಣ್ ಸಾಲಂಕಿ ಅವರು ಹೆಲಿಕಾಪ್ಟರ್ ದುರಂತದಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ. ಅವರ ಅಕಾಲಿಕ ನಿಧನದ ಸುದ್ದಿ ಕುಟುಂಬಸ್ಥರು, ಸ್ನೇಹಿತರು ಹಾಗೂ […]

Source

Click here to Read More
Previous Article
ಭ್ರಷ್ಟಾಚಾರ ನಿರ್ಮೂಲನೆ ಎಲ್ಲರ‌ ಹೊಣೆ: ಉಪ ಲೋಕಾಯುಕ್ತ ಬಿ.ವೀರಪ್ಪ
Next Article
ರೈತರಿಗೆ ಸಿಹಿಸುದ್ದಿ: ಪಿಎಂ ಕಿಸಾನ್ 24ನೇ ಕಂತಿನ ಹಣ ಇಂದು ಬಿಡುಗಡೆ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment