ರೇಣುಕಾಸ್ವಾಮಿ ಕೊಲೆ ಕೇಸ್‌ಗೆ ಬಿಗ್ ಟ್ವಿಸ್ಟ್: ಮಾಫಿ ಸಾಕ್ಷಿ ಪ್ರದೋಶ್ ಜಾಮೀನು ಅರ್ಜಿ ವಜಾ!

18 hours ago

2

0

ರೇಣುಕಾಸ್ವಾಮಿ ಕೊಲೆ ಪ್ರಕರಣದ ವಿಚಾರಣೆ ದಿನದಿಂದ ದಿನಕ್ಕೆ ಮಹತ್ವದ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಪ್ರಕರಣದ ಪ್ರಮುಖ ಆರೋಪಿಗಳಾದ ನಟ ದರ್ಶನ್ ಸೇರಿದಂತೆ ಇತರ ಆರೋಪಿಗಳ ಭವಿಷ್ಯ ನ್ಯಾಯಾಲಯದ ವಿಚಾರಣೆಯ ಮೇಲೆ ನಿಂತಿದೆ. ಇದರ ನಡುವೆ ಪ್ರಕರಣದಲ್ಲಿ ಮಾಫಿ ಸಾಕ್ಷಿಯಾಗಿರುವ ಆರೋಪಿ ಪ್ರದೋಶ್‌ಗೆ ಮತ್ತೊಂದು ಹಿನ್ನಡೆಯಾಗಿದೆ. ಮೂರು ವಾರಗಳ ಕಾಲ ಜಾಮೀನು ನೀಡುವಂತೆ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರಂಭದಲ್ಲಿ ಆರೋಪಿಯಾಗಿದ್ದ ಪ್ರದೋಶ್ ಬಳಿಕ ಮಾಫಿ ಸಾಕ್ಷಿಯಾಗಿ ಬದಲಾಗಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ತಮಗೆ ತಿಳಿದಿರುವ ಮಾಹಿತಿಯನ್ನು […]

Source

Click here to Read More
Previous Article
Journalism: ಪತ್ರಿಕೋದ್ಯಮ ಓದಿದವರ ಗಮನಕ್ಕೆ, ಸರ್ಕಾರದ ಈ ಯೋಜನೆ ಮಿಸ್ ಮಾಡ್ಕೋಬೇಡಿ!
Next Article
ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ 2026 ಪ್ರಕಟ: 71 ಸಾಧಕರಿಗೆ ಒಲಿದ ಪ್ರಶಸ್ತಿ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment