ಕಬ್ಬು ಹೋರಾಟಗಾರರ ಪ್ರತಿಭಟನೆ ತೀವ್ರ: ನಾಳೆ ರಾಷ್ಟ್ರೀಯ ಹೆದ್ದಾರಿ ಬಂದ್‌ಗೆ ರೈತರ ನಿರ್ಧಾರ!

1 day ago

1

0

ಕಬ್ಬಿನ ಬೆಲೆ ನಿಗದಿ ವಿಚಾರವಾಗಿ ಕಬ್ಬು ಬೆಳೆಗಾರರ ಆಕ್ರೋಶ ಮತ್ತಷ್ಟು ಹೆಚ್ಚಾಗಿದ್ದು, ರೈತರ ಹೋರಾಟ ಈಗ ಉಗ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ಬೆಳಗಾವಿ ಜಿಲ್ಲೆಯ ಗುರ್ಲಾಪುರದಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆ ಆರನೇ ದಿನಕ್ಕೆ ಕಾಲಿಟ್ಟಿದೆ. ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರ ಮತ್ತು ಸಕ್ಕರೆ ಕಾರ್ಖಾನೆಗಳಿಗೆ ರೈತರು ಇಂದು ಸಂಜೆ 5 ಗಂಟೆಯವರೆಗೆ ಅಂತಿಮ ಗಡುವು ನೀಡಿದ್ದಾರೆ. ಈ ಅವಧಿಯೊಳಗೆ ಕಬ್ಬಿನ ದರದ ಕುರಿತು ಸ್ಪಷ್ಟ ನಿರ್ಧಾರ ಪ್ರಕಟಿಸದಿದ್ದರೆ ಅಕ್ಟೋಬರ್ 31ರಂದು ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿ ಪ್ರತಿಭಟನೆ ನಡೆಸುವುದಾಗಿ […]

Source

Click here to Read More
Previous Article
ಹಬ್ಬದ ಹೊತ್ತಲ್ಲೇ ಅಗತ್ಯ ವಸ್ತುಗಳ ದರ ಏರಿಕೆ; ಗ್ರಾಹಕರ ಜೇಬಿಗೆ ಬಿತ್ತು ಕತ್ತರಿ!
Next Article
ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನಾಂಬೆ; ಮೊದಲ ದಿನವೇ ದೇವಿ ದರ್ಶನಕ್ಕೆ ಭಕ್ತರ ಮಹಾಪೂರ!

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment