ಬಡವರ ಪಾಲಿನ ಸಂಜೀವಿನಿ ವೈದ್ಯ ಡಾ. ಎಸ್.ಎಂ. ಎಲಿ ಅವರಿಗೆ ರಾಜ್ಯೋತ್ಸವ ಪ್ರಶಸ್ತಿಯ ಗೌರವ

1 day ago

7

0

ವಿಶೇಷ ವರದಿ : ಗೋವರ್ಧನ ನವಿಲೇಹಾಳು ಸುದ್ದಿದಿನ,ದಾವಣಗೆರೆ: ವೈದ್ಯಕೀಯ ವೃತ್ತಿ ಇಂದು ಸೇವೆಯ ಜೊತೆಗೆ ವಾಣಿಜ್ಯೀಕರಣದ ಸ್ವರೂಪವನ್ನೂ ಪಡೆದುಕೊಳ್ಳುತ್ತಿರುವ ಸಂದರ್ಭದಲ್ಲಿ, ವೈದ್ಯಕೀಯ ಸೇವೆಯೇ ಮಾನವೀಯ ಧರ್ಮ ಎಂದು ನಂಬಿ ಬದುಕುತ್ತಿರುವ ದಾವಣಗೆರೆಯ ಹಿರಿಯ ವೈದ್ಯ ಡಾ. ಸಿದ್ದಲಿಂಗಪ್ಪ ಮುರುಗೆಪ್ಪ ಎಲಿ (ಡಾ. ಎಸ್.ಎಂ. ಎಲಿ) ಅವರಿಗೆ 2026ನೇ ಸಾಲಿನ ಪ್ರತಿಷ್ಠಿತ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದೆ. ಸಮಾಜಸೇವೆ ಕ್ಷೇತ್ರದಲ್ಲಿ ಅವರು ಸಲ್ಲಿಸಿರುವ ಸುದೀರ್ಘ, ನಿಸ್ವಾರ್ಥ ವೈದ್ಯಕೀಯ ಸೇವೆಯನ್ನು ಪರಿಗಣಿಸಿ ರಾಜ್ಯ ಸರ್ಕಾರ ಈ ಗೌರವಕ್ಕೆ ಆಯ್ಕೆ ಮಾಡಿದೆ. […]
Click here to Read More
Previous Article
ಸಂತೆಬೆನ್ನೂರು ಫೈಜ್ನಟ್ರಾಜ್ ಗೆ ಮುದ್ದಣ ಕಾವ್ಯ ಪ್ರಶಸ್ತಿ
Next Article
ಮಂಡ್ಯದಲ್ಲಿ ಇಂದಿರಾ ಭವನ ನಿರ್ಮಾಣಕ್ಕೆ ಸಿಎಂ ಡಿ.ಕೆ.ಶಿವಕುಮಾರ್ ಶಂಕುಸ್ಥಾಪನೆ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment