ಮಂಡ್ಯದಲ್ಲಿ ಜಯದೇವ ಹೃದ್ರೋಗ ಆಸ್ಪತ್ರೆ ಸ್ಥಾಪನೆ : ಶಾಸಕ ಪಿ.ರವಿಕುಮಾರ್ ಮನವಿಗೆ ಸಿಎಂ ಸ್ಪಂದನೆ

21 hours ago

10

0

ಮಂಡ್ಯ:  ಜಿಲ್ಲೆಯ ಜನರ ಬಹುದಿನಗಳ ನಿರೀಕ್ಷೆಯಾಗಿರುವ ಸುಸಜ್ಜಿತ ಹೃದ್ರೋಗ ಚಿಕಿತ್ಸಾ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಮಂಡ್ಯ ನಗರದಲ್ಲಿ 100 ಹಾಸಿಗೆ ಸಾಮರ್ಥ್ಯದ ಶ್ರೀ ಜಯದೇವ ಹೃದ್ರೋಗ ಆಸ್ಪತ್ರೆಯ ಉಪಕೇಂದ್ರ ಸ್ಥಾಪಿಸುವಂತೆ ಮಂಡ್ಯ ವಿಧಾನಸಭಾ ಕ್ಷೇತ್ರದ ಶಾಸಕ ಪಿ. ರವಿಕುಮಾರ್ ಗೌಡ ಗಣಿಗ ಅವರು ಸಲ್ಲಿಸಿದ್ದ ಮನವಿಗೆ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಸ್ಪಂದಿಸಿದ್ದು, ಅಗತ್ಯ ಕ್ರಮ ಕೈಗೊಂಡು ಯೋಜನೆ ರೂಪಿಸುವಂತೆ ಸೂಚನೆ ನೀಡಿದ್ದಾರೆ. ಮಂಡ್ಯ ಜಿಲ್ಲಾ ಕೇಂದ್ರವಾಗಿದ್ದು, ಬೆಂಗಳೂರು–ಮೈಸೂರು ರಾಷ್ಟ್ರೀಯ ಹೆದ್ದಾರಿಯ […]

The post ಮಂಡ್ಯದಲ್ಲಿ ಜಯದೇವ ಹೃದ್ರೋಗ ಆಸ್ಪತ್ರೆ ಸ್ಥಾಪನೆ : ಶಾಸಕ ಪಿ.ರವಿಕುಮಾರ್ ಮನವಿಗೆ ಸಿಎಂ ಸ್ಪಂದನೆ appeared first on nudikarnataka.

Click here to Read More
Previous Article
‘ಕೊಟ್ಟ 100 ಎಕರೆಯಲ್ಲಿ ಮೊದಲು ಫ್ಯಾಕ್ಟರಿ ಶುರು ಮಾಡಿ, ಆಮೇಲೆ 500 ಎಕರೆ ಕೊಡ್ತೇವೆ’ : HDK ಗೆ ಚಲುವರಾಯಸ್ವಾಮಿ ತಿರುಗೇಟು
Next Article
ಕೃಷಿಕ ಎನ್.ಎಮ್.ಅಣ್ಣೇಗೌಡ ನಿಧನ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment